ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಹಾರದ ನಿತೀಶ್ ಸಂಪುಟಕ್ಕೆ ಕೈಗಾರಿಕಾ ಸಚಿವ ರಾಜೀನಾಮೆ!

Twitter
Facebook
LinkedIn
WhatsApp
ಬಿಹಾರದ ನಿತೀಶ್ ಸಂಪುಟಕ್ಕೆ ಕೈಗಾರಿಕಾ ಸಚಿವ ರಾಜೀನಾಮೆ!

ಪಾಟ್ನಾ(ಸೆ.01): ಆಗಸ್ಟ್ 10 ರಂದು ಬಿಹಾರದಲ್ಲಿ (Bihar) ಮಹಾಘಟಬಂಧನ್ ಸರ್ಕಾರ ರಚನೆಯಾಯಿತು. ಸರಿಯಾಗಿ 22 ದಿನಗಳ ನಂತರ ನಿತೀಶ್ ಕುಮಾರ್ ಅವರ ಸಂಪುಟದಿಂದ ಮೊದಲ ರಾಜೀನಾಮೆ ನಡೆದಿದೆ. ಕಬ್ಬು ಕೈಗಾರಿಕಾ ಸಚಿವ ಕಾರ್ತಿಕೇಯ ಸಿಂಗ್  (Kartikeya Singh) ಬುಧವಾರ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಕೂಡ ತಮ್ಮ ಶಿಫಾರಸನ್ನು ರಾಜ್ಯಪಾಲ ಫಗು ಚೌಹಾಣ್ (Bihar Governor Phagu Chauhan) ಅವರಿಗೆ ಕಳುಹಿಸಿದ್ದು, ತಡಮಾಡದೆ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಕಂದಾಯ ಮತ್ತು ಭೂ ಸುಧಾರಣಾ ಸಚಿವ ಅಲೋಕ್ ಕುಮಾರ್ ಮೆಹ್ತಾ ಅವರಿಗೆ ಕಬ್ಬು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಹೊಣೆ ನೀಡಲಾಗಿದೆ. ವಾಸ್ತವವಾಗಿ, ಹಳೆಯ ಅಪಹರಣ ಪ್ರಕರಣದಲ್ಲಿ ಆರ್‌ಜೆಡಿ ಶಾಸಕ ಕಾರ್ತಿಕೇಯ ಸಿಂಗ್ ವಿರುದ್ಧ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಅಂದಿನಿಂದ ಅವರು ವಿವಾದದಲ್ಲಿ ಸಿಲುಕಿದ್ದರು ಎಂಬುವುದು ಉಲ್ಲೇಖನೀಯ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist