ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಂಗಳೂರಲ್ಲಿ ಶುರುವಾಯ್ತಾ 3ನೇ ಅಲೆ?

Twitter
Facebook
LinkedIn
WhatsApp
ಬೆಂಗಳೂರಲ್ಲಿ ಶುರುವಾಯ್ತಾ 3ನೇ ಅಲೆ?

ಬೆಂಗಳೂರು : ಕರ್ನಾಟಕದಲ್ಲೀಗ ಕೊರೊನಾ ಮೂರನೇ ಅಲೆಯ ಆತಂಕ ಶುರುವಾಗಿದೆ. ಈ ನಡುವಲ್ಲೇ ಬೆಂಗಳೂರಲ್ಲಿ ಕಳೆದ 10 ದಿನದಲ್ಲಿ 500 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕ ಮೂಡಿಸಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಮೂರನೇ ಅಲೆಯ ವೇಳೆಯಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳಲಿದೆ ಅನ್ನುವ ಮಾತು ಕೇಳಿಬಂದಿತ್ತು. ಕಳೆದ ಹತ್ತು ದಿನಗಳ ಅಂಕಿ ಅಂಶವನ್ನು ಲೆಕ್ಕಾ ಹಾಕಿದ್ರೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿರುವುದು ಬಯಲಾಗಿದೆ. ಕಳೆದ ಹತ್ತು ದಿನಗಳಲ್ಲಿ 0-9 ವಯಸ್ಸಿನ 194 ಮಕ್ಕಳು ಹಾಗೂ 10-19 ವಯಸ್ಸಿನ 305 ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ.
ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಇದುವರೆಗೆ ಒಟ್ಟು 15,919 ಮಂದಿ ಕೊರೊನಾ ವೈರಸ್‌ ಸೋಂಕಿಗೆ ಬಲಿಯಾಗಿದ್ದಾರೆ. ಇದರಲ್ಲಿ ಮಕ್ಕಳ ಸಾವಿನ ಲೆಕ್ಕ ಹಾಕಿದ್ರೆ 9 ವರ್ಷದೊಳಗಿನ 19 ಮಕ್ಕಳು, 10 ರಿಂದ 19 ವರ್ಷದ ಒಳಗಿನ 26 ಮಕ್ಕಳು, ಅಲ್ಲದೇ 20 ರಿಂದ 30 ವರ್ಷದ 279 ಮಂದಿ ಸಾವನ್ನಪ್ಪಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಸಂಖ್ಯೆಯ ಇನ್ನಷ್ಟು ಹೆಚ್ಚಳವಾಗುವ ಆತಂಕ ವ್ಯಕ್ತವಾಗಿದೆ.
ರಾಜ್ಯದಲ್ಲಿ ಈಗಾಗಲೇ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯನ್ನು ಕಾಣುತ್ತಿದ್ದು, ಸಿಲಿಕಾನ್‌ ಸಿಟಿಯಲ್ಲಿಯೂ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಇನ್ನೊಂದೆಡೆ ಅಗಸ್ಟ್‌ ಕೊನೆಯ ವಾರದಲ್ಲಿ ರಾಜ್ಯದಾದ್ಯಂತ ಶಾಲೆಗಳನ್ನು ಆರಂಭಿಸಲು ರಾಜ್ಯ ಸರಕಾರ ಮುಂದಾಗಿದೆ. ಈ ನಡುವಲ್ಲೇ ಕೊರೊನಾ ವೈರಸ್‌ ಸೋಂಕು ಮಕ್ಕಳಿಗೆ ವ್ಯಾಪಿಸಿದ್ದು, ಹಲವು ಮಕ್ಕಳನ್ನೂ ಬಲಿ ಪಡೆದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು