ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ಬೆಂಗಳೂರು: ಆ. 29 ರಂದು ನಾಯಂಡಹಳ್ಳಿ – ಕೆಂಗೇರಿ ಮೆಟ್ರೋ ರೈಲು ಸೇವೆ ಉದ್ಘಾಟನಾ ಸಂದರ್ಭದಲ್ಲಿ ಕನ್ನಡದ ಅವಗಣನೆಯಾಗಿದ್ದು, ಈ ನಿಟ್ಟಿನಲ್ಲಿ ಸಚಿವ ಸುನೀಲ್ ಕುಮಾರ್ ಅವರು ಬೆಂಗಳೂರು ಮೆಟ್ರೋಗೆ ನೊಟೀಸ್ ಜಾರಿ ಮಾಡಿದ್ದಾರೆ.
ರಾಜ್ಯ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮ ಒಂದರ ಉದ್ಘಾಟನಾ ಸಮಾರಂಭ, ಮುಖ್ಯ ವೇದಿಕೆ ಫಲಕಗಳಲ್ಲಿ, ಹಿಂಬದಿ ಪರದೆಯಲ್ಲಿ ಕನ್ನಡ ಭಾಷೆ ಬಳಕೆ ಮಾಡದೆ ಅವಗಣಿಸಿರುವುದು ಗಂಭೀರ ಸಂಗತಿಯಾಗಿದೆ. ಇದೊಂದು ಎಂಭೀರ ಲೋಪವಾಗಿದೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ರಾಜ್ಯದ ಆಡಳಿತ ಭಾಷೆಯಾಗಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಲಾಗಿದೆ. ಆದರೂ ಇಂತಹ ಕರ್ತವ್ಯ ಲೋಪ ಎಸಗಿರುವುದು ದುರಾದೃಷ್ಟಕರ. ಈ ಬಗ್ಗೆ ಗಮನ ಹರಿಸಬೇಕಾಗಿದ್ದು ಅಧಿಕಾರಿಗಳ ಕರ್ತವ್ಯ. ಈ ಸಂಬಂಧ ತೋರಲಾದ ನಿರ್ಲಕ್ಷ್ಯ ಸಹಿಸಲು ಸಾಧ್ಯವಿಲ್ಲ. ಭಾಷೆ ಭಾವನಾತ್ಮಕ ವಿಷಯ ಈ ಬಗ್ಗೆ ನಿರ್ಲಕ್ಷ್ಯ ತೋರುವುದು ಜನತೆಗೆ ತಪ್ಪು ಸಂದೇಶ ರವಾನಿಸಿದಂತೆ. ಇದು ಗಂಭೀರ ಕರ್ತವ್ಯ ಲೋಪ ಎಂದು ಅವರು ಹೇಳಿದ್ದಾರೆ. ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಮೆಟ್ರೋಗೆ ತಿಳಿಸಿದ್ದಾರೆ.
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ವಾಟ್ಸ್ಆ್ಯಪ್ನಿಂದ ಹೊಸ ಅಪ್ಡೇಟ್: ಇನ್ಮುಂದೆ ಸ್ಕ್ರೀನ್ ಶೇರ್ ಮಾಡಬಹುದು