ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು ವಿಮಾನ ನಿಲ್ದಾಣದ ಬಳಿ ಸ್ಫೋಟ-ಆರು ಮಂದಿಗೆ ಗಾಯ

Twitter
Facebook
LinkedIn
WhatsApp
ಬೆಂಗಳೂರು ವಿಮಾನ ನಿಲ್ದಾಣದ ಬಳಿ ಸ್ಫೋಟ-ಆರು ಮಂದಿಗೆ ಗಾಯ

ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಸ್ಫೋಟ ಸಂಭವಿಸಿದ್ದು ಆರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಿಮಾನ ನಿಲ್ದಾಣದ ಬಳಿ ಕಾಮಗಾರಿ ನಡೆಯುತ್ತಿದ್ದು, ರಾಸಾಯನಿಕ ಮಿಶ್ರಿತ ಕಾಮಗಾರಿಯ ವೇಳೆ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಘಟನೆಯಲ್ಲಿ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಕಾರ್ಮಿಕರಿಗೆ ತೀವ್ರತರದ ಗಾಯಗಳಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.!

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.!

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.! Twitter Facebook LinkedIn WhatsApp ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು