ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆಯಲ್ಲಿರುವ ಬಿಜೆಪಿ ಶಾಸಕ ಸತೀಶ್ ರೆಡ್ಡಿಯನ್ನು ಯಾಕೆ ಬಂಧಿಸಿಲ್ಲ ಎಂದು ರಾಜ್ಯ ಆಮ್ ಆದ್ಮಿ ಪಕ್ಷ ಬಿಜೆಪಿ ಸರಕಾರವನ್ನು ಪ್ರಶ್ನಿಸಿದೆ.
ಆಮ್ ಆದ್ಮಿ ಪಕ್ಷದ ಕಾನೂನು ವಿಭಾಗದ ಅಧ್ಯಕ್ಷರಾದ ನಂಜಪ್ಪ ಕಾಳೇಗೌಡ ಪತ್ರಿಕಾಗೋಷ್ಠಿ ನಡೆಸಿ ಈ ಪ್ರಶ್ನೆಯನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ. ಸರ್ಕಾರ ಕಣ್ಣು ಮುಚ್ಚಿ ತನ್ನ ಶಾಸಕರುಗಳಿಗೆ ಸಹಾಯಮಾಡುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಅವರು ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.
ಶಾಸಕರ ಆಪ್ತ ಸಹಾಯಕರ ಬೆಂಬಲವಿಲ್ಲದೆ ಇಂತಹ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ರಾಜ್ಯ ಬಿಜೆಪಿ ಕೋರೋಣ ವಿಷಯದಲ್ಲಿ ಸಂಪೂರ್ಣ ಭ್ರಷ್ಟಾಚಾರದಲ್ಲಿ ನಿರತವಾಗಿದೆ ಎಂದು ಆರೋಪಿಸಿದ ಅವರು, ಇಂತಹ ಒಂದು ನಾಚಿಕೆ ಇಲ್ಲದ ಸರಕಾರ ಎಲ್ಲಿಯೂ ಇಲ್ಲ ಎಂದು ಹೇಳಿದ್ದಾರೆ.
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ವಾಟ್ಸ್ಆ್ಯಪ್ನಿಂದ ಹೊಸ ಅಪ್ಡೇಟ್: ಇನ್ಮುಂದೆ ಸ್ಕ್ರೀನ್ ಶೇರ್ ಮಾಡಬಹುದು