ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆತ್ತಲೆ ಚಿತ್ರ ತೋರಿಸಿ ಬಾಲಕಿಗೆ ಬ್ಲ್ಯಾಕ್ಮೇಲ್‌ : ಯುವಕನ ಹತ್ಯೆ

Twitter
Facebook
LinkedIn
WhatsApp
accident road 1 3

  ನಂಜನಗೂಡು :  ಯುವತಿಯ ಬೆತ್ತಲೆ ಚಿತ್ರಗಳನ್ನು ತೋರಿಸಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಯುವಕನನ್ನು ಆಕೆಯ ಸಹೋದರ ತನ್ನ ಸ್ನೇಹಿತನೊಂದಿಗೆ ಸೇರಿ ಕೊಲೆ ಮಾಡಿ ನದಿಗೆ ಬಿಸಾಡಿದ್ದಾನೆ. ಪ್ರಕರಣ ಭೇದಿಸಿರುವ ಮೈಸೂರು ಜಿಲ್ಲೆಯ ಬಿಳಿಗೆರೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ವಿಷಯ ತಿಳಿದ ಲಿಂಗರಾಜು, ಚಂದ್ರ ಗೌಡನಿಗೆ ತನ್ನ ಸಹೋದರಿಯನ್ನು ಕೊಟ್ಟು ಮದುವೆ ಮಾಡುವುದಾಗಿ ಪುಸಲಾಯಿಸಿ ಕರೆಸಿಕೊಂಡಿದ್ದಾನೆ. ನಂಜನ ಗೂಡು ತಾಲೂಕಿನ ತಾಯೂರು ಗೇಟ್‌ ಬಳಿ 2022 ನ.20ರಂದು ಚಂದ್ರಗೌಡನಿಗೆ ಮದ್ಯ ಕುಡಿಸಿ ಕೊಂದು ಗೋಣಿ ಚೀಲದಲ್ಲಿ ಮೃತದೇಹವನ್ನು ಹಾಕಿ ಕಾವೇರಿಯ ನದಿಗೆ ಎಸೆದಿದ್ದ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ