ಗುರುವಾರ, ಫೆಬ್ರವರಿ 22, 2024
ಕರ್ನಾಟಕದಲ್ಲಿಯೂ ಬಾಂಬೆ ಮಿಠಾಯಿ ನಿಷೇಧ ಸಾಧ್ಯತೆ..!-ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ರಕ್ಷಿತ್ ನೇಣು ಬಿಗಿದು ಆತ್ಮಹತ್ಯೆ.

Twitter
Facebook
LinkedIn
WhatsApp
ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ರಕ್ಷಿತ್ ನೇಣು ಬಿಗಿದು ಆತ್ಮಹತ್ಯೆ.

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಉಜಿರೆಯಲ್ಲಿ ಪದವಿ ಓದುತ್ತಿದ್ದ ರಕ್ಷಿತ್ ಎಂಬ ಯುವಕ ನೇಣು ಬಿಗಿದು ಆತ್ಮಹತ್ಯೆ ಗೆದ್ದಿದ್ದಾನೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹುಡುಗ ಆನ್ಲೈನ್ ಕ್ಲಾಸ್ನಲ್ಲಿ ಇದ್ದ ಎನ್ನಲಾಗಿದೆ. ಮಧ್ಯಾಹ್ನದ ನಂತರ ತಾಯಿ ಕರೆದಾಗ ಹುಡುಗ ಪ್ರತಿಕ್ರಿಯಿಸಿದ್ದನ್ನು ಕಂಡು ಕಿಟಕಿ ಮೂಲಕ ನೋಡಿದಾಗ ಹುಡುಗ ನೇಣು ಬಿಗಿದ ಸ್ಥಿತಿಯಲ್ಲಿ ಇರುವುದು ಕಂಡು ಬಂದಿತು. ರಕ್ಷಿತ್ ಕೊಕ್ರಾಡಿ ಯ ಜಂತಿ ಕೋಳಿ ಸಮೀಪದ ನಿವಾಸಿಯಾಗಿದ್ದಾನೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು