ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ ತಾ.ಪಂ ಮಾಜಿ ಉಪಾಧ್ಯಕ್ಷ ಸಂತೋಷ್‌ ಕುಮಾರ್ ಲಾಯಿಲ ಬಾವಿಗೆ ಹಾರಿ ಆತ್ಮಹತ್ಯೆ

Twitter
Facebook
LinkedIn
WhatsApp
ಬೆಳ್ತಂಗಡಿ ತಾ.ಪಂ ಮಾಜಿ ಉಪಾಧ್ಯಕ್ಷ ಸಂತೋಷ್‌ ಕುಮಾರ್ ಲಾಯಿಲ ಬಾವಿಗೆ ಹಾರಿ ಆತ್ಮಹತ್ಯೆ

ಬೆಳ್ತಂಗಡಿ: ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ, ಲಾಯಿಲ ನಿವಾಸಿ ಸಂತೋಷ್ ಕುಮಾರ್ (45ವ.) ಅವರು ಶನಿವಾರ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲ‌ವರ್ಷಗಳ ಹಿಂದೆ ಅಪಘಾತವೊಂದರಲ್ಲಿ ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದರು. ಆರಂಭದಲ್ಲಿ ಚಾಪೆಹಿಡಿದು ಮಲಗಿದ್ದ ಅವರು ಕೊಕ್ಕಡದ ಸೇವಾಧಾಮ ಬೆನ್ನುಮೂಳೆ ಮುರಿತಕ್ಕೊಳಗಾದವರ ಆರೈಕೆ ಕೇಂದ್ರದಿಂದ ಚಿಕಿತ್ಸೆ ಮತ್ತು ಫಿಸಿಯೋಥೆರಫಿ ಪಡೆದು ಚೇತರಿಸಿಕೊಂಡು ಸ್ವಾವಲಂಬಿಯಾಗಿ ದುಡಿಯುತ್ತಿದ್ದರು.  

ಆರಂಭದಲ್ಲಿ ಉಜಿರೆ ಬೆಳ್ತಂಗಡಿ ಅಪೆ ರಿಕ್ಷಾ ಚಾಲಕ ಮಾಲಕರ‌ ಸಂಘದ ಪದಾಧಿಕಾರಿಯಾಗಿ, ಲಾಯಿಲ ಶ್ರೀ ಗಣೇಶೋತ್ಸವ ಸಮಿತಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.
ತಮ್ಮ ದೀರ್ಘಕಾಲಿಕ ಅನಾರೋಗ್ಯದಿಂದಲೇ ಬೇಸತ್ತು ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿ‌ ಕೃತ್ಯವೆಸಗಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು