ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ಳಂಬೆಳಗ್ಗೆ ಮಾಜಿ ಸಚಿವ ರೋಶನ್‌ ಬೇಗ್‌ ನಿವಾಸ ಮೇಲೆ ಇಡಿ ದಾಳಿ .

Twitter
Facebook
LinkedIn
WhatsApp
ಬೆಳ್ಳಂಬೆಳಗ್ಗೆ ಮಾಜಿ ಸಚಿವ ರೋಶನ್‌ ಬೇಗ್‌ ನಿವಾಸ ಮೇಲೆ ಇಡಿ ದಾಳಿ .

ಬೆಂಗಳೂರು : ಮಾಜಿ ಸಚಿವ ರೋಷನ್‌ ಬೇಗ್‌ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿಯನ್ನು ನಡೆಸಿದ್ದಾರೆ. ಒಟ್ಟು ಆರು ಕಡೆಗಳಲ್ಲಿಇಡಿ ದಾಳಿ ನಡೆಸಿದ್ದು, ಸಿಆರ್‌ಪಿಎಫ್‌ ಭದ್ರತೆಯನ್ನು ಒದಗಿಸಲಾಗಿದೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಐಎಂಎಯಿಂದ ಸುಮಾರು ೪೦ ಕೋಟಿ ರೂಪಾಯಿ ಹಣವನ್ನು ಪಡೆದು ಕೊಂಡಿದ್ದಾರೆ. ದಾಖಲೆಗಳಿಂದಲೂ ಹಣ ಪಡೆದಿರೋದು ಬಯಲಾಗಿದೆ. ಈಗಾಗಲೇ ಬ್ಯಾಂಕ್‌ ಅಕೌಂಟ್‌ಗಳನ್ನು ಸೀಜ್‌ ಮಾಡಲಾಗಿದ್ದು, ಆಸ್ತಿ ಜಪ್ತಿಗೆ ನ್ಯಾಯಾಲಯ ಆದೇಶವನ್ನು ಹೊರಡಿಸಿತ್ತು.
ಇದೀಗ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ. ಬೆಂಗಳೂರಿನ ಶಿವಾಜಿನಗರದಲ್ಲಿರುವ ರೋಷನ್‌ ಬೇಗ್‌ ನಿವಾಸ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಐಎಂಎ ಪ್ರಕರಣದ ಜೊತೆಗೆ ರೋಷನ್‌ ಬೇಗ್‌ ಅವರು ವಿದೇಶಿ ವ್ಯವಹಾರವನ್ನು ಹೊಂದಿರುವ ಕುರಿತು ದಾಖಲೆಗಳು ಲಭ್ಯವಾಗಿದೆ.
ಇದೀಗ ಇಡಿ ಅಧಿಕಾರಿಗಳು ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆ ಹಾಗೂ ಮಾಹಿತಿಯನ್ನು ಕಲೆ ಹಾಕುವ ಕಾರ್ಯವನ್ನು ಮಾಡುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು