ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೈಕ್​ ಸವಾರ ಓವರ್​ ಟೇಕ್ ಮಾಡುವಾಗ ಆಕ್ಸಿಡೆಂಟ್; ಸ್ಥಳದಲ್ಲಿಯೇ ಸಾವು

Twitter
Facebook
LinkedIn
WhatsApp
30

ಶಿಕಾರಿಪುರ: ಬೈಕ್ ನಲ್ಲಿ ತೆರಳುವಾಗ ರಸ್ತೆ ಅಪಘಾತದಲ್ಲಿ ಹಾವೇರಿ ಜಿಲ್ಲೆ ಸವಣೂರು ತಾಲೂಕು ಹತ್ತಿಮತ್ತೂರು ಗ್ರಾಮದ ನಿವಾಸಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬರಗೊಪ್ಪ ಗ್ರಾಮದ ಬಳಿ ನಡೆದಿದೆ. ಹನುಮಂತಪ್ಪ ಮೃತ ಪಟ್ಟ ವ್ಯಕ್ತಿ.

ಅಂಬಾರಗೊಪ್ಪದ ಗ್ರಾಮ ಬಳಿ ಪ್ಯಾಸೆಂಜರ್ ವಾಹನವೊಂದು ಜನರನ್ನ ಇಳಿಸುತ್ತಿದ್ದ ವೇಳೆ ಹಿಂದಿನಿಂದ ಬೈಕ್ ನಲ್ಲಿ ಬಂದ ಹನುಮಂತಪ್ಪ ಬಲಭಾಗದಿಂದ ಬಂದು ಓವರ್ ಟೇಕ್ ಮಾಡಲು ಎತ್ತಿಸಿದ್ದಾನೆ. ಓವರ್ ಟೇಕ್ ಮಾಡುವ ವೇಳೆ ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದ್ದಾರೆ.

ತಲೆಗೆ ಹೊಡೆತಬಿದ್ದ ಹನುಮಂತಪ್ಪ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಶಿಕಾರಿಪುರದ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ