ಸೋಮವಾರ, ಡಿಸೆಂಬರ್ 9, 2024
ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!-ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ-ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಫೆಂಗಲ್ ಆರ್ಭಟ : ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ-ಸಮುದಾಯ ಉಳಿಯಬೇಕಾದ್ರೆ ಕನಿಷ್ಠ ಮೂರು ಮಕ್ಕಳು ಅವಶ್ಯಕ : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್-ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೊಮ್ಮಾಯಿ ಸಂಪುಟದಲ್ಲಿ ಸುನಿಲ್, ಕೋಟಾ, ಅಂಗಾರ ಗೆ ಸಚಿವ ಸ್ಥಾನ

Twitter
Facebook
LinkedIn
WhatsApp
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ.

ಬೆಂಗಳೂರು : ನೂತನ ಸಚಿವರ ಪಟ್ಟಿಯನ್ನು ಇಂದ ಬೆಳಗ್ಗೆ 3 ಗಂಟೆಗೆ ಘೋಷಣೆ ಮಾಡಲಾಗುವುದು ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ ಬೆನ್ನಿಗೆ ಬೊಮ್ಮಾಯಿ ಸಂಪುಟದ ವಿಚಾರದ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಮುಖ್ಯಮಂತ್ರಿ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಕರಾವಳಿಯ ಇಬ್ಬರಿಗೆ ಸಚಿವ ಸ್ಥಾನ ಲಭಿಸಲಿದೆ ಎಂಬ ವಿಚಾರ ಬಹುತೇಕ ಖಚಿತವಾಗಿದೆ ಎಂದು ರಾಜಕೀಯ ಬಲ್ಲ ಮೂಲಗಳು ತಿಳಿಸಿವೆ.

ಕೋಟಾ ಶ್ರೀನಿವಾಸ್ ಪೂಜಾರಿ ಮುಂದುವರಿಕೆ?

ಇನ್ನು, ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಿಂದ ಕೋಕ್ ನೀಡುವುದು ಬಹುತೇಕ ಪಕ್ಕಾ ಆಗಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.

ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಸುನೀಲ್ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಸ್ ಅಂಗಾರ ಅವರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಬಹುತೇಕ ಖಚಿತವಾಗಿದ್ದು, ಅಧಿಕೃತವಾಗಿ ಘೋಷಣೆಯಷ್ಟೇ ಬಾಕಿ ಇದೆ ಎಂದು ಹೇಳಲಾಗುತ್ತಿದೆ.

ಇನ್ನು, ರಾಜ ಭವನದಲ್ಲಿ 3 ಗಂಟೆಗೆ ಅಧಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ವರಿಷ್ಠರು ಸಚಿವ ಸಂಪುಟ ರಚನೆಗೆ ಒಪ್ಪಿಗೆ ಕೊಟ್ಟಿದ್ದಾರೆ. ಹೈಕಮಾಂಡ್ ಜೊತೆ ಈ ಬಗ್ಗೆ ಚರ್ಚೆಯೂ ಆಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು