ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬ್ರೆಜಿಲ್ನಲ್ಲಿ 12 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಆರಂಭ.

Twitter
Facebook
LinkedIn
WhatsApp
ಬ್ರೆಜಿಲ್ನಲ್ಲಿ 12 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಆರಂಭ.

ಬ್ರೆಜಿಲ್:12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಬ್ರೆಜಿಲ್ ಸರ್ಕಾರ ಅನುಮತಿ ನೀಡಿದೆ. ಈ ಸಂಬಂಧ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ಮೂರನೆಯ ಅಲೆಯು ಮಕ್ಕಳಿಗೆ ಮಾರಣಾಂತಿಕವಾಗಬಹುದು ಎಂಬ ವರದಿಯ ಹಿನ್ನೆಲೆಯಲ್ಲಿ ಬ್ರೆಜಿಲ್ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

ಈ ನಡುವೆ ಫೈಯರ್, ಆಸ್ಟ್ರಾಝೆನೆಕಾ ಕಂಪನಿಗಳು ಸೇರಿದಂತೆ ಹಲವು ಕಂಪನಿಗಳು ಮಕ್ಕಳ ಮೇಲಿನ ಲಸಿಕೆಗಳ ಪ್ರಯೋಗಗಳನ್ನು ಯಶಸ್ವಿಯಾಗಿ ಕೊನೆಗೊಳಿಸಿವೆ ಎಂದು ತಿಳಿದುಬಂದಿದೆ.

ಮೂರನೇ ಅಲೆಯನ್ನು ಎದುರಿಸಲು ಸಿದ್ಧವಾಗಿರುವ ಪ್ರಥಮ ರಾಷ್ಟ್ರವಾಗಿ ಬ್ರೆಜಿಲ್ ಹೊರಹೊಮ್ಮಿದೆ. ಎರಡನೆಯ ಅಲೆಯು ಭಾರತದ ನಂತರ ಬ್ರೆಜಿಲ್ ಗೆ ಅತಿಹೆಚ್ಚು ತೊಂದರೆ ನೀಡಿತು.
ಈ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮೂರನೆಯ ಅಲೆ ಬರೆದಂತೆ ಬ್ರೆಜಿಲ್ ಈ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವುದು ವಿಶ್ವದ ದೇಶಗಳ ಮೆಚ್ಚುಗೆಗೆ ಪಾತ್ರವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು