ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಗತ್​ ಸಿಂಗ್​ ನೇಣಿಗೇರುವ ದೃಶ್ಯ; ಪ್ರಾಣವನ್ನೇ ಕಳೆದುಕೊಂಡ ಬಾಲಕ!

Twitter
Facebook
LinkedIn
WhatsApp
ಭಗತ್​ ಸಿಂಗ್​ ನೇಣಿಗೇರುವ ದೃಶ್ಯ; ಪ್ರಾಣವನ್ನೇ ಕಳೆದುಕೊಂಡ ಬಾಲಕ!

ಉತ್ತರಪ್ರದೇಶ: ನಾಟಕದಲ್ಲಿ ಗಲ್ಲಿಗೇರಿಸುವ ದೃಶ್ಯದ ತರಬೇತಿ ಪಡೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕುಣಿಕೆ ಬಿಗಿಗೊಂಡು10 ವರ್ಷದ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಪ್ರದೇಶದ ಬಾಬತ್​ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಶಿವಂ ಎಂದು ಗುರುತಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಸ್ವಾತಂತ್ರ್ಯ ಹೋರಾಟಗಾರ ಭಗತ್​ ಸಿಂಗ್​​ ಜೀವನಾಧಾರಿತ ನಾಟಕ ಪ್ರದರ್ಶನ ಮಾಡುವ ಸಲುವಾಗಿ ಶಿವಂ ಹಾಗೂ ಆತನ ಸ್ನೇಹಿತರು ನಾಟಕದ ತರಬೇತಿ ನಡೆಸುತ್ತಿದ್ದರು ಎನ್ನಲಾಗಿದೆ.
ನಾಟಕದ ತಾಲೀಮು ಮಾಡುವ ಸಲುವಾಗಿ ಶಿವಂ ಸ್ನೇಹಿತರು ಗುರುವಾರ ಶಿವಂ ನಿವಾಸಕ್ಕೆ ಆಗಮಿಸಿದ್ದರು. ಕೊನೆಯ ದೃಶ್ಯದ ತಾಲೀಮು ನಡೆಸುತ್ತಿದ್ದ ವೇಳೆ ಶಿವಂ ಸ್ಟೂಲ್​ ಮೇಲೆ ನಿಂತು ಕುತ್ತಿಗೆಗೆ ನೇಣು ಕುಣಿಕೆಯನ್ನು ಬಿಗಿದುಕೊಂಡಿದ್ದ. ಆದರೆ ಅಚಾನಕ್ಕಾಗಿ ಸ್ಟೂಲಿನಿಂದ ಕಾಲು ಜಾರಿದ ಪರಿಣಾಮ ಶಿವಂ ಸಾವನ್ನಪ್ಪಿದ್ದಾನೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು