ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭಗವದ್ಗೀತೆ ಓದಿದವರು ಭಯೋತ್ಪಾದಕರಾದ ಒಂದು ಉದಾಹರಣೆಯೂ ನಮ್ಮ ಮುಂದಿಲ್ಲ- ಸಿ.ಟಿ.ರವಿ ಕಿಡಿ

Twitter
Facebook
LinkedIn
WhatsApp
ಭಗವದ್ಗೀತೆ ಓದಿದವರು ಭಯೋತ್ಪಾದಕರಾದ ಒಂದು ಉದಾಹರಣೆಯೂ ನಮ್ಮ ಮುಂದಿಲ್ಲ- ಸಿ.ಟಿ.ರವಿ ಕಿಡಿ

ಚಿಕ್ಕಮಗಳೂರು : ಭಗವದ್ಗೀತೆಯನ್ನು ಓದಿದವರು ಭಯೋತ್ಪಾದಕರಾಗಿಲ್ಲ, ಜೀವನದ ಸಾರ್ಥಕತೆ ಮೆರೆದಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಶನಿವಾರ ಹೇಳಿಕೆ ನೀಡಿದ್ದಾರೆ.
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಕುರಿತು ಪರ ವಿರೋಧದ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಅವರು, ಜಗತ್ತಿನ ಇತಿಹಾಸದಲ್ಲಿ ಭಗವದ್ಗೀತೆ ಓದಿ ಭಯೋತ್ಪಾದಕರಾದ ಒಬ್ಬ ವ್ಯಕ್ತಿಯ ಉದಾಹರಣೆ ಇಲ್ಲ. ಭಗವದ್ಗೀತೆ ಪ್ರಚೋದಿಸಿಲ್ಲ, ಬದಲಾಗಿ ಪ್ರೇರಣೆ ಕೊಡುತ್ತದೆ. ಭಗವದ್ಗೀತೆಯ ಪ್ರೇರಣೆ ಮಹಾತ್ಮ ಗಾಂಧೀಜಿಯವರಿಗೆ ಆಗುತ್ತದೆ. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಗೂ ಭಗವದ್ಗೀತೆ ಪ್ರೇರಣೆ ನೀಡುತ್ತದೆ ಎಂದರು.
ಕಾಶ್ಮೀರದಲ್ಲಿ ಸಿದ್ದರಾಮಯ್ಯ ಮಕ್ಕಳು, ಮೊಮ್ಮೊಕ್ಕಳು ಉಳಿಯುತ್ತಿರಲಿಲ್ಲ. ಅಲ್ಲಿ ಅವರು ಉಳಿಯಬೇಕಾದರೆ ಸಿದ್ರಾಮುಲ್ಲಾ ಖಾನ್ ಆಗಿದ್ರೆ ಮಾತ್ರ ಉಳಿದುಕೊಳ್ಳುತ್ತಿದ್ದರು. ಕಾಶ್ಮೀರಿ ಫೈಲ್ಸ್ ವಾಸ್ತವಿಕ ಸತ್ಯದ ಘಟನೆಗಳ ಚಿತ್ರ . ಅವರು ವಕೀಲರಿದ್ದಾರೆ, ಬುದ್ಧಿವಂತರಿದ್ದಾರೆ ಆಯಾ ಕಾಲಘಟ್ಟದ ಸರ್ಕಾರಿ ದಾಖಲೆಗಳಿವೆ. ಸಿದ್ದರಾಮಯ್ಯನವರಿಗೆ ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ ಎಂದು ವ್ಯಂಗ್ಯವಾಡಿದರು.

ಬಾಮಿಯಾನ್‍ನಲ್ಲಿ ಬುದ್ದ ನಗುತ್ತಾ ನಿಂತಿದ್ದ, ಅವನನ್ನ ತಾಲಿಬಾನ್‍ಗಳು ಫಿರಂಗಿ ಇಟ್ಟು ಉಡಾಯಿಸಿದರು. ಬುದ್ಧನಿಗಿಂತ ಶಾಂತಿ ಸಂದೇಶ ಸಾರಿದ ಮತ್ತೋಬ್ಬ ವ್ಯಕ್ತಿ ಬೇಕಾ ಎಂದರು.
ಅದೇ ಜನ ಕಾಶ್ಮೀರಿ ಪಂಡಿತರು, ಹಿಂದೂಗಳ ಕಾಶ್ಮೀರ ಕಣಿವೆ ತೊರೆಯಬೇಕೆಂದು ಮೈಕ್‍ನಲ್ಲಿ ಕೂಗಿದರು. ಅದೇ ಜನ ಭಯ ಹುಟ್ಟಿಸಲು ಕೊಂದರೆ, ಗರಗಸದಲ್ಲಿ ಕೊಯ್ದರು. ಸಾಕ್ಷಿ ಬೇಕು ಅಂದರೆ ಸಾವಿರ ಸಾಕ್ಷಿಗಳು ಸಿಗುತ್ತವೆ. ಆ ಕಾಶ್ಮೀರಿ ಪಂಡಿತರ ಕುಟುಂಬದವರು ಇನ್ನೂ ಬದುಕಿದ್ದಾರೆ ನಿರಾಶ್ರಿತರಾಗಿದ್ದಾರೆ ಎಂದರು.
ಎಲ್ಲದರಲ್ಲೂ ರಾಜಕೀಯ ಹುಡುಕುವ ಪೂರ್ವಾಗ್ರಹ ಮನಸ್ಥಿತಿಗೆ ಅರ್ಥವಾಗುವುದಿಲ್ಲ. ಅರ್ಥ ಮಾಡಿಕೊಳ್ಳುವ ಮನಸ್ಥಿತಿ ಇದ್ದರೆ ನೋಡಿ ಸತ್ಯದ ವಿವೇಚನೆಗೆ ಒಳಗಾಗುವವರು. ಅವರಿಗೆ ಸತ್ಯವನ್ನು ನೋಡಿ ಒಪ್ಪಿಕೊಳ್ಳುವ ಮನಸ್ಸು-ಮನಸ್ಥಿತಿ ಇಲ್ಲ

ಇನ್ನೂ ಲಾರ್ಡ್ ಅಂತ ಮಕ್ಕಳಿಗೆ ಹೇಳೋದಲ್ಲ

ದೇಶಾದ್ಯಂತ ಎಲ್ಲಾ ಪುಸ್ತಕದಲ್ಲಿ ರಾಮಾಯಣ-ಮಹಾಭಾರತದ ಅಂಗಗಳು ಬಂದರೆ ಧರ್ಮದ ಆಧಾರದಲ್ಲಿ ದೇಶ ಉಳಿಯುತ್ತದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಹೇಳಿದರು.
ಸ್ವಾತಂತ್ರ್ಯದ ಬಳಿಕ ಬಂದ ಮೊದಲ ಸರ್ಕಾರ ಭಾರತಕ್ಕೆ ಬಂದ ಆಕ್ರಮಣಕಾರರನ್ನ ತೋರಿಸಬೇಕಿತ್ತು. ನಾನು-ನೀವು ಓದಿರೋ ಪುಸ್ತಕದಲ್ಲಿ ಲಾರ್ಡ್ ವೆಲ್ಲೆಸ್ಲಿ, ಕರ್ಜನ್‍ ಅಂತೇ , ಯಾವನೋ ಲಾರ್ಡ್ ಅನ್ನು ತೋರಿಸಲಾಗಿದೆ. ಅವರು ಈ ದೇಶಕ್ಕೆ ಬಂದ ಆಕ್ರಮಣಕಾರರು. ಅವರನ್ನ ಇನ್ನೂ ಲಾರ್ಡ್ ಅಂತ ಮಕ್ಕಳಿಗೆ ಹೇಳೋದಲ್ಲ ಎಂದರು.

ಎಲ್ಲರೂ ಧರ್ಮದ ಆಧಾರದಲ್ಲಿ ಬದುಕಬೇಕೆಂದು ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಹೇಳಿರುವುದು. ಮಕ್ಕಳಿಗೆ ಗೊತ್ತಾಗಬೇಕಿರುವುದೇ ಹೇಗೆ ಬದುಕಬೇಕೆಂಬುದು. ನಾವು ಯಾರನ್ನ ಗ್ರೇಟ್ ಅನ್ನೋದು, ಅಲೆಕ್ಸಾಂಡರ್‍ನ ಗ್ರೇಟ್ ಎನ್ನುತ್ತೇವೆ. ತಡವಾಗಿದರೂ ದೇಶದಲ್ಲಿ ಈ ರೀತಿ ಯೋಚಿಸುವ ನಾಯಕತ್ವಕ್ಕೆ ಧನ್ಯವಾದ ಹೇಳುತ್ತೇನೆ ಎಂದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist