ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತಕ್ಕೆ ಇನ್ನೊಂದು ಪದಕ ಖಾತ್ರಿಪಡಿಸಿದ ಮಹಿಳಾ ಬಾಕ್ಸ್ ರ್

Twitter
Facebook
LinkedIn
WhatsApp
ಒಂದು ನಿಮಿಷದ ಮುಂದೆ ರಿಂಗ್ ಡ್ರೆಸ್ ಬದಲಾಯಿಸಲು ಯಾಕೆ ಹೇಳಿದಿರಿ?-ಮೇರಿಕೋಮ್ ಪ್ರಶ್ನೆ


ಟೋಕಿಯೋ: ಭಾರತದ ಪಾಲಿಗೆ ಇಂದು ಶುಭ ಶುಕ್ರವಾರ. ಮಹಿಳಾ ಬಾಕ್ಸಿಂಗ್ ಕ್ವಾರ್ಟರ್ ಫೈನಲ್‌ನಲ್ಲಿ ಲೊವ್ಲಿನಾ ಬೊರ್ಗೊಹೈನ್ ಚೈನೀಸ್‌ ತೈಪೆಯ ಚೆನ್‌ ನೀನ್‌-ಚಿನ್‌ ವಿರುದ್ದ 4-1 ಅಂತರದಲ್ಲಿ ಜಯಿಸುವ ಮೂಲಕ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಇದರ ಜತೆಗೆ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕವನ್ನು ಖಚಿತಪಡಿಸಿಕೊಂಡಿದ್ದಾರೆ.

ಮಹಿಳಾ ವಾಲ್ಟರ್‌ವೇಟ್‌ ವಿಭಾಗದಲ್ಲಿ ಚೈನೀಸ್‌ ತೈಪೆಯ ಚೆನ್‌ ನೀನ್‌-ಚಿನ್‌ ಎದುರು ಪ್ರಾಬಲ್ಯ ಮೆರದ ಲೊವ್ಲಿನಾ ಬೊರ್ಗೊಹೈನ್ ಸೆಮಿಫೈನಲ್‌ ಪ್ರವೇಶಿಸುವ ಮೂಲಕ ಇಡೀ ದೇಶವೇ ಸಂಭ್ರಮಿಸುವಂತೆ ಮಾಡಿದ್ದಾರೆ. ಲೊವ್ಲಿನಾ ಬೊರ್ಗೊಹೈನ್ ಇದೀಗ ಕಂಚಿನ ಪದಕ ಖಚಿತ ಪಡಿಸಿಕೊಂಡಿದ್ದು, ಸೆಮಿಫೈನಲ್‌ನಲ್ಲಿ ಗೆಲುವು ದಾಖಲಿಸಿದರೆ ಚಿನ್ನ ಅಥವಾ ಬೆಳ್ಳಿ ಪದಕಕ್ಕಾಗಿ ಫೈಪೋಟಿ ನಡೆಸಬಹುದಾಗಿದೆ. ಒಂದು ವೇಳೆ ಸೆಮೀಸ್‌ನಲ್ಲಿ ಲೊವ್ಲಿನಾ ಬೊರ್ಗೊಹೈನ್ ಸೋತರೂ ಕಂಚಿನ ಪದಕ ಭಾರತೀಯ ಬಾಕ್ಸರ್ ಪಾಲಾಗಲಿದೆ.
ಗುರುವಾರವಷ್ಟೇ ಲಂಡನ್ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಮೇರಿ ಕೋಮ್‌ ಪ್ರೀಕ್ವಾರ್ಟರ್‌ ಫೈನಲ್‌ನಲ್ಲಿ ಮುಗ್ಗರಿಸುವ ಮೂಲಕ ನಿರಾಸೆ ಅನುಭವಿಸಿದ್ದರು. ಆದರೆ ಇಂದು ಲೊವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆಲ್ಲುವ ಮೂಲಕ ಇಡೀ ದೇಶವೇ ಕುಣಿದು ಕುಪ್ಪಳಿಸುವಂತೆ ಮಾಡಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಈಗಾಗಲೇ ವೇಟ್‌ಲಿಫ್ಟರ್‌ ಮೀರಾಬಾಯಿ ಚಾನು ಬೆಳ್ಳಿ ಪದಕ ಜಯಿಸಿದ್ದಾರೆ. ಇದೀಗ ಲೊವ್ಲಿನಾ ಬೊರ್ಗೊಹೈನ್ ಸೆಮಿಫೈನಲ್ ಪ್ರವೇಶಿಸುವ ಮೂಲಕ ಮತ್ತೊಂದು ಪದಕ ಭಾರತದ ಪಾಲಾದಂತೆ ಆಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು