ಶನಿವಾರ, ಅಕ್ಟೋಬರ್ 5, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭಾರತದಲ್ಲಿ 8 ಸಾವಿರ ಜನರಿಗೆ ನೇರ ನೇಮಕಾತಿ ಮೂಲಕ ಉದ್ಯೋಗ ನೀಡಲಿದೆ ಅಮೆಜಾನ್

Twitter
Facebook
LinkedIn
WhatsApp
ಭಾರತದಲ್ಲಿ 8 ಸಾವಿರ ಜನರಿಗೆ ನೇರ ನೇಮಕಾತಿ ಮೂಲಕ ಉದ್ಯೋಗ ನೀಡಲಿದೆ ಅಮೆಜಾನ್

ನವದೆಹಲಿ: ಅತೀ ದೊಡ್ಡ ಇ ಕಾಮರ್ಸ್ ಸಂಸ್ಥೆ ಅಮೆಜಾನ್ ದೇಶದಾದ್ಯಂತ ಸುಮಾರು 35 ನಗರಗಳಲ್ಲಿ ಎಂಟು ಸಾವಿರ ಜನರನ್ನು ನೇರ ನೇಮಕಾತಿ ಮೂಲಕ ಉದ್ಯೋಗಕ್ಕೆ ಆಯ್ಕೆ ಮಾಡುವುದಾಗಿ ಪ್ರಕಟಿಸಿದೆ.
ಬೆಂಗಳೂರು ನಗರವನ್ನೊಳಗೊಂಡಂತೆ ಈ ನೇಮಕಾತಿ ಮಾಡಲು ಸಂಸ್ಥೆ ನಿರ್ಧರಿಸಿದೆ. ಕಾರ್ಪೊರೇಟ್, ತಂತ್ರಜ್ಞಾನ, ಗ್ರಾಹಕ ಸೇವಾ ವಿಭಾಗಗಳಿಗೆ ಸಂಬಂಧಿಸಿದಂತೆ ಭಾರತದಲ್ಲಿ 8 ಸಾವಿರ ಜನರ ನೇಮಕಾತಿ ನಡೆಯಲಿದೆ ಎಂದು ಅದು ಹೇಳಿದೆ.

ಈ ಬಗ್ಗೆ ಸಂಸ್ಥೆ‌ಯ ಎಚ್‌ಆರ್ ದೀಪ್ತಿ ವರ್ಮಾ ಮಾತನಾಡಿದ್ದು, ಅಹಮದಾಬಾದ್, ಭೋಪಾಲ್, ಕೊಯಮತ್ತೂರ್, ಬೆಂಗಳೂರು, ಹೈದರಾಬಾದ್, ಚೆನ್ನೈ, ಗುರುಂಗಾವ್, ಮುಂಬೈ, ಕೋಲ್ಕತ್ತಾ, ನೋಯ್ಡಾ, ಅಮೃತಸರ, ಜೈಪುರ, ಕಾನ್ಪುರ, ಲೂಧಿಯಾನ ಮೊದಲಾದೆಡೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.
ನೇರ ಹಾಗೂ ಪರೋಕ್ಷವಾಗಿ ಅಮೆಜಾನ್ ಈಗಾಗಲೇ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಿದ್ದು, 2025 ರ ವೇಳೆಗೆ ದೇಶದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ‌ಯ ಗುರಿ ಹೊಂದಿರುವುದಾಗಿಯೂ ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು