ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭಾರತದ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ತಾಲಿಬಾನ್.

Twitter
Facebook
LinkedIn
WhatsApp
ಭಾರತದ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ತಾಲಿಬಾನ್.

ನವದೆಹಲಿ: ಯಾರ ವಿರುದ್ಧವೂ ಅಫ್ಘಾನಿಸ್ತಾನ ನೆಲವನ್ನು ಬಳಸಿಕೊಳ್ಳಲು ಯಾವುದೇ ದೇಶಕ್ಕೆ ನಾವು ಬಿಡುವುದಿಲ್ಲ ಎಂದು ಹೇಳಿರುವ ತಾಲಿಬಾನ್, ಭಾರತ ಬಯಸುವುದಾದರೆ ಮೂಲಭೂತ ಸೌಕರ್ಯ ಯೋಜನೆಗಳನ್ನು ಪೂರ್ಣಗೊಳಿಸಲಿ ಎಂದು ಅದರ ವಕ್ತಾರ ಸುಹೈಲ್ ಶಹೀನ್ ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತಾಡಿದ ಸುಹೈಲ್, ಅಫ್ಘಾನಿಸ್ತಾನದಲ್ಲಿ ಭಾರತ ಹಲವು ಯೋಜನೆಗಳನ್ನು, ನಿರ್ಮಾಣಗಳನ್ನು ಮತ್ತು ಮೂಲಭೂತ ಸೌಕರ್ಯ ಯೋಜನೆಗಳನ್ನು ಮಾಡಿದೆ. ಭಾರತ ಬಯಸುವುದಾದರೆ ಅಪೂರ್ಣಗೊಂಡಿರುವ ಯೋಜನೆಗಳನ್ನು ಪೂರ್ಣಗೊಳಿಸಲಿ, ಏಕೆಂದರೆ ಯೋಜನೆಗಳು ಜನರ ಪರವಾಗಿದೆ ಎಂದು ಹೇಳಿದರು.
ಕಳೆದ ಸೋಮವಾರ ಅಫ್ಘಾನಿಸ್ತಾನವನ್ನು ತಾಲಿಬಾನೀಯರು ವಶಪಡಿಸಿಕೊಂಡ ನಂತರ ಭಾರತ ಬಗ್ಗೆ ನೀಡುತ್ತಿರುವ ಮೊದಲ ಪ್ರತಿಕ್ರಿಯೆ ಇದಾಗಿದೆ.

ತಾಲಿಬಾನ್ ಜೊತೆ ಮಾತುಕತೆ, ಸಂವಹನಕ್ಕೆ ಸಿದ್ಧ ಎಂದು ಭಾರತ ಸರ್ಕಾರ ಈಗಾಗಲೇ ಸೂಚನೆ ನೀಡಿದ್ದರೂ ಕೂಡ ತಾಲಿಬಾನ್ ಒಂದು ಅಧಿಕೃತ ಸಂಘಟನೆಯಾಗಿ ಗುರುತಿಸಿಕೊಳ್ಳಬೇಕು ಎಂದು ಹೇಳಿದೆ. ಅಫ್ಘಾನಿಸ್ತಾನದ 34 ಪ್ರಾಂತ್ಯಗಳಲ್ಲಿ ಅಭಿವೃದ್ಧಿ ಯೋಜನೆಗಳಲ್ಲಿ ಕೆಲಸ ಮಾಡುತ್ತಿದ್ದ ಎಲ್ಲಾ ವೃತ್ತಿಪರರನ್ನು ಭಾರತ ಇತ್ತೀಚೆಗೆ ಹಿಂದಕ್ಕೆ ಕರೆಸಿಕೊಂಡಿತ್ತು.

ಅಫ್ಘಾನಿಸ್ತಾನದಲ್ಲಿ ಭಾರತ ಹೂಡಿಕೆ ಮಾಡಿರುವ ಮೊತ್ತ 3 ಬಿಲಿಯನ್ ಡಾಲರ್. ಶಟೂಟ್ ಅಣೆಕಟ್ಟು, ಸಲ್ಮಾ ಅಣೆಕಟ್ಟು, ಅಫ್ಘಾನಿಸ್ತಾನದ ಸಂಸತ್ತು ಮತ್ತು ಹಲವು ರಚನಾತ್ಮಕ ರಸ್ತೆಗಳ ನಿರ್ಮಾಣಕ್ಕೆ ಅಫ್ಘಾನಿಸ್ತಾನ ಭಾರತದ ನೆರವನ್ನು ಪಡೆದಿದೆ. ಈ ಯೋಜನೆಗಳು ಮುಗಿದ ಬಳಿಕ ಇದರಲ್ಲಿ ಭಾರತದ ಪಾತ್ರವೇನೂ ಇರುವುದಿಲ್ಲ ಎಂದು ತಾಲಿಬಾನ್ ನುಡಿದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು