ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತೀಯ ವಾಯುಸೇನೆಯ “ಮಿಗ್‌-21′ ಯುದ್ಧ ವಿಮಾನ ಪತನ!

Twitter
Facebook
LinkedIn
WhatsApp
ಭಾರತೀಯ ವಾಯುಸೇನೆಯ “ಮಿಗ್‌-21′ ಯುದ್ಧ ವಿಮಾನ ಪತನ!

ಬಾರ್ಮರ್‌ (ರಾಜಸ್ಥಾನ): ಭಾರತೀಯ ವಾಯುಪಡೆಗೆ ಸೇರಿದ ಮಿಗ್ – 21 ವಿಮಾನ ರಾಜಸ್ಥಾನದ ಬಾರ್ಮರ್ ನಲ್ಲಿ ಪತನಗೊಂಡಿದೆ. ಅಪಘಾತದ ನಂತರ ಪೈಲಟ್ ಸುರಕ್ಷಿತವಾಗಿ ವಿಮಾನದಿಂದ ಹೊರಬಂದ ಎಂದು ಸೇನಾ ವಕ್ತಾರ ಅಮಿತಾಬ್ ಶರ್ಮಾ ಹೇಳಿದ್ದಾರೆ.

ಭಾರತೀಯ ವಾಯುಪಡೆಗೆ ಸೇರಿದ “ಮಿಗ್‌-21′ ಯುದ್ಧ ವಿಮಾನ ರಾಜಸ್ಥಾನದ ಬಾರ್ಮರ್‌ ಜಿಲ್ಲೆಯಲ್ಲಿ ಬುಧವಾರ ಸಂಜೆ 5:30ರ ಸುಮಾರಿಗೆ ಪತನವಾಗಿದೆ. ಬಾರ್ಮರ್‌ ನಿಂದ 35 ಕಿ.ಮೀ ದೂರದಲ್ಲಿರುವ ಮತಸರ್ ಗ್ರಾಮದಲ್ಲಿ ಯುದ್ಧ ವಿಮಾನದ ತರಬೇತಿ ನೀಡಲಾಗುವ ಸಮಯದಲ್ಲಿ ತಾಂತ್ರಿಕ ದೋಷದಿಂದಾಗಿ ಈ ಅವಘಡ ಸಂಭವಿಸಿದೆ.

ಘಟನೆಯಲ್ಲಿ ಯಾರಿಗೂ ಸಾವು-ನೋವಾಗಿಲ್ಲ. ವಿಮಾನದಲ್ಲಿದ್ದ ಪೈಲಟ್‌, ತುರ್ತು ನಿರ್ಗಮನ ಕೈಗೊಂಡಿದ್ದರಿಂದ ಅವರು ಪ್ಯಾರಾಚೂಟ್‌ಗಳ ಸಹಾಯದಿಂದ ಸುರಕ್ಷಿತವಾಗಿ ಬಂದಿಳಿದಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎನ್ನಲಾಗಿದೆ.

ಈ ವರ್ಷದಲ್ಲಿ ಪತನವಾದ ನಾಲ್ಕನೇ ಮಿಗ್‌-21 ವಿಮಾನವಿದು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು