ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ

Twitter
Facebook
LinkedIn
WhatsApp
ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ

ಪಥಾಣ್​ಕೋಟ್: ಪಂಜಾಬ್​ ರಾಜ್ಯದ ರಂಜಿತ್ ಸಾಗರ್ ಡ್ಯಾಂನಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನವಾಗಿದೆ.
ಎಚ್‍ರೆಲ್ ಧ್ರುವ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಕಂಡು ಬಂದ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಲಖನಪುರದಲ್ಲಿ ಲ್ಯಾಂಡಿಂಗ್ ವೇಳೆ ಈ ಘಟನೆ ಸಂಭವಿಸಿದೆ. ಹೆಲಿಕಾಪ್ಟರ್ ಅಲ್ಲಿ ಇಬ್ಬರು ಪೈಲೆಟ್‍ಗಳಿದ್ದರು. ಅದರಲ್ಲಿ ಓರ್ವ ಯೋಧ ಮೃತಪಟ್ಟು, ಇನ್ನೊಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. 

ರಂಜಿತ್ ಸಾಗರ್ ಡ್ಯಾಂನ ನೀರಿನೊಳಗೆ ಹೆಲಿಕಾಪ್ಟರ್ ಬಿದ್ದಿದ್ದು, ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ. ಪಂಜಾಬ್​ನ ಪಥಾಣ್​ಕೋಟ್​ನಿಂದ 30 ಕಿ.ಮೀ. ದೂರದಲ್ಲಿ ಈ ಡ್ಯಾಂ ಇದೆ. ಸೇನಾ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. 

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು