ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭೀಕರ ಪ್ರವಾಹಕ್ಕೆ ನೇಪಾಳದಲ್ಲಿ 7 ಮಂದಿ ಸಾವು. ಹಲವಾರು ಮಂದಿ ಕಣ್ಮರೆ.

Twitter
Facebook
LinkedIn
WhatsApp
WhatsApp Image 2021 06 17 at 12.34.34 PM

ಕಠ್ಮಂಡು : ನೆರೆಯ ನೇಪಾಳದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಮೇಘಸ್ಫೋಟದಿಂದಾಗಿ ಭಾರಿ ಪ್ರವಾಹ ಉಂಟಾಗಿದ್ದು, ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು ಹಲವರು ನಾಪತ್ತೆಯಾಗಿದ್ದಾರೆ.
ಕೇಂದ್ರ ನೇಪಾಳದ ಸಿಂಧುಪಾಲಚೋಕ್ ಪ್ರಾಂತ್ಯದಲ್ಲಿ ಭಾರಿ ಪ್ರವಾಹ ಸಂಭವಿಸಿದ ಪರಿಣಾಮ ಈ ಪ್ರವಾಹ ಉಂಟಾಗಿದೆ.ಈ ದುರಂತದಲ್ಲಿ ಮೇಲಮ್ಚಿ ಟೌನ್ ನಲ್ಲಿ 200 ಮನೆಗಳು ಪ್ರವಾಹಕ್ಕೆ ಆಹುತಿಯಾಗಿದ್ದು, ವಿವಿಧ ದುರ್ಘಟನೆಗಳಲ್ಲಿ ಕನಿಷ್ಟ 7 ಮಂದಿ ಸಾವನ್ನಪ್ಪಿ, ಹಲವರು ನಾಪತ್ತೆಯಾಗಿದ್ದಾರೆ ನಿನ್ನೆ ತಡರಾತ್ರಿ 7 ಮೃತದೇಹಗಳನ್ನು ಪತ್ತೆ ಮಾಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು