ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೀಕರ ರಸ್ತೆ ಅಪಘಾತ : ಎಸೆಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆಗೆ ತೆರಳಿದ ಶಿಕ್ಷಕರಿಬ್ಬರ ಸಾವು

Twitter
Facebook
LinkedIn
WhatsApp
ಭೀಕರ ರಸ್ತೆ ಅಪಘಾತ : ಎಸೆಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆಗೆ ತೆರಳಿದ ಶಿಕ್ಷಕರಿಬ್ಬರ ಸಾವು

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯ ಪೂರ್ವಭಾವಿ ಸಭೆ ಮುಗಿಸಿ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂಧರ್ಭದಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ರಸ್ತೆ ಅಪಘಾತವಾಗಿದ್ದು  ಶಿಕ್ಷಕರಿಬ್ಬರು ಮೃತರಾಗಿದ್ದಾರೆ.
ವಿಜಯಪುರ ಜಿಲ್ಲೆಯ ಹೊರವಲಯದ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು. ಮೃತ ಶಿಕ್ಷಕರು ವಿಜಯಪುರ ಜಿಲ್ಲೆಯ ಬರಟಗಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಕೆ. ಎಚ್ ಹುದ್ದಾರ, ಮತ್ತು ಸಹ ಶಿಕ್ಷಕ ಸಂಗನಗೌಡ ಪಾಟೀಲ ಎಂದು ಗುರುತಿಸಲಾಗಿದೆ. 

ಘಟನ ಸ್ಥಳದಿಂದ ಲಾರಿ ಚಾಲಕ ಪರಾರಿಯಾಗಿದ್ದು ವಿಜಯಪುರ ಸಂಚಾರಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು