ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರಿಗೆ ಆಗಮಿಸಿದ ಯುವ ಕಾಂಗ್ರೆಸ್ ಅಧ್ಯಕ್ಷ. ಕುದ್ರೋಳಿಗೆ ಭೇಟಿ ನೀಡಿ ಪ್ರಾರ್ಥನೆ.

Twitter
Facebook
LinkedIn
WhatsApp
ಮಂಗಳೂರಿಗೆ ಆಗಮಿಸಿದ ಯುವ ಕಾಂಗ್ರೆಸ್ ಅಧ್ಯಕ್ಷ. ಕುದ್ರೋಳಿಗೆ ಭೇಟಿ ನೀಡಿ ಪ್ರಾರ್ಥನೆ.

ಮಂಗಳೂರು: ಕರ್ನಾಟಕ ರಾಜ್ಯ ಕಾಂಗ್ರೆಸ್ಸಿನ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಇಂದು ಮಂಗಳೂರಿಗೆ ಭೇಟಿ ನೀಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಈ ಮೊದಲು ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಆ ಸಂದರ್ಭದಲ್ಲಿ ಹಲವಾರು ಯುವ ಕಾಂಗ್ರೆಸ್ ಕಾರ್ಯಕರ್ತರು ನೆರೆದಿದ್ದರು. ದೇವಸ್ಥಾನದ ವತಿಯಿಂದ ವಿಶೇಷ ಪ್ರಾರ್ಥನೆಯನ್ನು ಆ ಸಂದರ್ಭದಲ್ಲಿ ನಡೆಸಿಕೊಡಲಾಯಿತು. ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಂಡ ನಂತರ ರಕ್ಷ ರಾಮಯ್ಯನವರ ಇದು ಪ್ರಥಮ ಮಂಗಳೂರು ಭೇಟಿಯಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು