ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿರುವ ಅಫ್ಘಾನಿಗರಿಗೆ ಧೈರ್ಯ ತುಂಬಿದ ಪೊಲೀಸ್ ಇಲಾಖೆ

Twitter
Facebook
LinkedIn
WhatsApp
ಮಂಗಳೂರಿನಲ್ಲಿರುವ ಅಫ್ಘಾನಿಗರಿಗೆ ಧೈರ್ಯ ತುಂಬಿದ ಪೊಲೀಸ್ ಇಲಾಖೆ

ಮಂಗಳೂರು: ಆಫ್ಘಾನಿಸ್ತಾನದಲ್ಲಿ ಉಂಟಾಗಿರುವ ಅರಾಜಕತೆ ಯಿಂದ ಮಂಗಳೂರಿನಲ್ಲಿರ ವಾಸ ಇರುವ ಅಫ್ಘಾನಿಗರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ದೈರ್ಯ ತುಂಬಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಪೊಲೀಸ್ ಆಯುಕ್ತ ಶಶಿಕುಮಾರ್ , “ಮಂಗಳೂರು ವಿಶ್ವವಿದ್ಯಾಲಯ ಮತ್ತು ಎನ್.ಎಮ‌್.ಪಿ.ಟಿ ಯಲ್ಲಿನ ಆಫ್ಘಾನಿಸ್ತಾನ ಮೂಲದ 58 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಇವರಲ್ಲದೆ ಹಲವು ಪ್ರಜೆಗಳು ವಾಸವಾಗಿದ್ದಾರೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಹಿನ್ನಲೆಯಲ್ಲಿ ಅವರಲ್ಲಿ ಆತಂಕ ಮನೆಮಾಡಿ ನಮಗೆ ಆಫ್ಘಾನಿಸ್ತಾನ ವಿದ್ಯಾರ್ಥಿ ಸಂಘ ಮನವಿ ಸಲ್ಲಿತ್ತು. ಈ ಹಿನ್ನಲೆಯಲ್ಲಿ ಶನಿವಾರ ಮಂಗಳೂರು ಕಮಿಷನರ್ ಕಚೇರಿಯಲ್ಲಿ ಸಂವಹನ ನಡೆಸಿ ಧೈರ್ಯ ತಂಬಿದ್ದೇವೆ.
58 ವಿದ್ಯಾರ್ಥಿಗಳಲ್ಲಿ 11 ಆಫ್ಘಾನಿಸ್ತಾನಕ್ಕೆ ವಿದ್ಯಾರ್ಥಿಗಳು ವಾಪಸ್ ತೆರಳಿದ್ದು ಉಳಿದ 47 ಮಂದಿಯ ಪೈಕಿ ಕೆಲವು ಮಂದಿ ತಮ್ಮ ಕುಟುಂಬ ಸದಸ್ಯರೊಂದಿಗೆ ಇಲ್ಲೇ ಉಳಿದುಕೊಂಡಿದ್ದಾರೆ. ಅವರು ನಮ್ಮಲ್ಲಿ ಮನವಿ ಸಲ್ಲಿಸಿದ್ದರು. ಹೀಗಾಗಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಅವರಿಗೆ ದೈರ್ಯ ತುಂಬುವ ಕೆಲಸ ಮಾಡಲಿದೆ ಎಂದರು .

ಇನ್ನು ಇದೇ ವೇಳೆ ಅಫ್ಘಾನಿಗರು ಮನವಿ ಸಲ್ಲಿಸಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳ ವೀಸಾ ಸೆಪ್ಟೆಂಬರ್ ವೇಳೆಗೆ ಮುಗಿಯಲಿದ್ದು ಸುಮಾರು 6 ತಿಂಗಳುಗಳವರೆಗೆ ವೀಸಾ ವಿಸ್ತರಣೆ ಮಾಡಿದರೆ ಅನುಕೂಲವಾಗಿತ್ತದೆ. ಅಫ್ಘಾನಿಸ್ತಾನಕ್ಕೆ ಹೋಗಿ ಬಾಕಿಯಾದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಭ್ಯಾಸ ಮುಂದುವರಿಸಲು ಸರ್ಕಾರ ಮರಳಿ ಬರಲು ಸಹಾಯ ಮಾಡಿದರೆ ಉತ್ತಮ. ಇದಲ್ಲದೆ ಮರಳಿ ತಮ್ಮ ಕುಟುಂಬಗಳೊಂದಿಗೆ ಸೇರಲು ಬಯಸುವವರಿಗೆ ಭಾರತ ಸರ್ಕಾರ ವ್ಯವಸ್ಥೆ ಮಾಡಬೇಕು ಎಂಬ ಮನವಿ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು