ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ಇ. ಡಿ‌. ಕಚೇರಿ ಆರಂಭ

Twitter
Facebook
LinkedIn
WhatsApp
ಮಂಗಳೂರಿನಲ್ಲಿ ಇ. ಡಿ‌. ಕಚೇರಿ ಆರಂಭ

ಮಂಗಳೂರು: ನಗರದಲ್ಲಿ ಕೇಂದ್ರ ಆದಾಯ ಇಲಾಖೆಯ ಜಾರಿ ನಿರ್ದೇಶನಾಲಯ (ಇ‌. ಡಿ.) ಉಪವಲಯ ಕಚೇರಿ ಆರಂಭವಾಗಿದೆ.
ಇ.ಡಿ. ಕಚೇರಿಯು ಈವರೆಗೆ ರಾಜ್ಯಕ್ಕೆ ಸಂಬಂಧಿಸಿದಂತೆ ಕೇವಲ ಬೆಂಗಳೂರಿನ‌ಲ್ಲಿ ಮಾತ್ರವೇ ಇತ್ತು. ಇದೀಗ ಮಂಗಳೂರಿನಲ್ಲಿಯೂ ಮತ್ತೊಂದು ಪ್ರಮುಖ ಇ.ಡಿ. ಉಪಕಚೇರಿ ಆರಂಭವಾಗಿದೆ. ಈ ಕಚೇರಿ ವ್ಯಾಪ್ತಿಗೆ ದಕ್ಷಿಣ ಕನ್ನಡ, ಉಡುಪಿ‌ಗಳನ್ನು ಒಳಗೊಂಡಂತೆ 15 ಜಿಲ್ಲೆಗಳು ಸೇರಿವೆ.
ದೇಶೀಯ – ಅಂತಾರಾಷ್ಟ್ರೀಯ ಅಕ್ರಮ ಹಣ ವರ್ಗಾವಣೆ, ಅವ್ಯವಹಾರ ಪ್ರಕರಣಗಳ ತನಿಖೆಯನ್ನು ಇ.ಡಿ. ನಡೆಸುತ್ತದೆ. ವಿದೇಶೀ ವಿನಿಮಯ ನಿರ್ವಹಣಾ ಕಾಯ್ದೆ, ಕಪ್ಪು ಹಣ ನಿಯಂತ್ರಣ ಕಾಯ್ದೆಯಡಿ ಈ ಕೇಂದ್ರ ಪ್ರಕರಣಗಳನ್ನು ನಿರ್ವಹಿಸಲಿದೆ.
ಈ ಕಚೇರಿಯು ಮಂಗಳೂರಿನ ಕಂಕನಾಡಿ‌ಯಲ್ಲಿ ಆರಂಭವಾಗಿದೆ. ಇದು ಬೆಂಗಳೂರು ವಲಯ ಕಚೇರಿ‌ತ ಅಧೀನದಲ್ಲಿ ಕಾರ್ಯ ನಿರ್ವಹಿಸಲಿದೆ. ಉಪನಿರ್ದೇಶಕ‌ರು ಈ ಕಚೇರಿಯ ಮುಖ್ಯಸ್ಥ‌ರಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು