ಶುಕ್ರವಾರ, ಜೂನ್ 9, 2023
ಅಜ್ಜಿಯನ್ನು ಕೊಲೆ ಮಾಡಿ ಶವ ಸುಟ್ಟ ಪ್ರಕರಣ: ಮೊಮ್ಮಗನ ಬಂಧನ-ಸೈಕ್ಲೋನ್‌ ಎಫೆಕ್ಟ್‌; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ-ಬಾಬಾಬುಡನಗಿರಿಯಲ್ಲಿ ಶೌಚಾಲಯ ಸಮಸ್ಯೆ; ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ-ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರಿನಲ್ಲಿ ಗಾಂಜಾ ಮಾರಾಟ ಯತ್ನ .ವೈದ್ಯೆ ಸೇರಿ ಇಬ್ಬರ ಬಂಧನ

Twitter
Facebook
LinkedIn
WhatsApp
ಮಂಗಳೂರಿನಲ್ಲಿ ಗಾಂಜಾ ಮಾರಾಟ ಯತ್ನ  .ವೈದ್ಯೆ ಸೇರಿ ಇಬ್ಬರ ಬಂಧನ

ಮಂಗಳೂರು: ಹೈಡ್ರೋವೀಡ್‌ ಗಾಂಜಾ ವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದೇರಳಕಟ್ಟೆಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು ಇವರಿಂದ ಸುಮಾರು 30 ಲಕ್ಷದಿಂದ 1 ಕೋಟಿಯವರೆಗೆ ಬೆಲೆಬಾಳುವ 1 ಕೆಜಿ 236 ಗ್ರಾಂ ಗಳಷ್ಟು ಹೈಡ್ರೋವೀಡ್‌ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಕಾಸರಗೋಡು, ಮಂಗಲ್ಪಾಡಿಯ ಅಜ್ಮಲ್‌ ಟಿ, ತಮಿಳುನಾಡು ಮೂಲದ ನಾಗರಕೋಯ್ಲ್‌ ರಾಣಿತೊಟ್ಟಮ್‌ ನ ಪ್ರಸ್ತುತ ಸುರತ್ಕಲ್‌ ನ ನಿವಾಸಿಯಾಗಿರುವ ವೈದ್ಯೆ ಮಿನು ರಶ್ಮಿ ಗುರುತಿಸಲಾಗಿದೆ.
ಪ್ರಕರಣದ ಮುಖ್ಯ ಆರೋಪಿ ಡಾ. ನದೀರ್‌ ಎಂಬಾತ ಕಾಸರಗೋಡು ಮೂಲದ ವೈದ್ಯನಾಗಿದ್ದು, ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. ಈತ ನೀಡಿದ ಸೂಚನೆಯಂತೆ ಕಾಂಇಗಾಡ್‌ ಹರಿಮಲ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿರುವ ಮಿನು ರಶ್ಮಿ ಹಾಗೂ ಅಜ್ಮಲ್‌ ಬಂಧಿತ ಆರೋಪಿಗಳಾಗಿರುವ ವೈದ್ಯೆ ಮಿನು ರಶ್ಮಿ ಹಾಗೂ ಅಜ್ಮಲ್‌ ಇಬ್ಬರು ಹೈಡ್ರೋವೀಡ್‌ ಗಾಂಜಾವನ್ನು ತರಿಸಿಕೊಂಡು ಕೊಣಾಜೆ, ಉಳ್ಳಾಲ,ಉಪ್ಪಳ ಹಾಗೂ ಮಂಗಳೂರು ಕಡೆಗಳಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಬೇರೆ ಬೇರೆ ವ್ಯಕ್ತಿಗಳಿಗೆ ನೀಡುತ್ತಿದ್ದರು.

ಮಂಗಳೂರಿನಲ್ಲಿ ಗಾಂಜಾ ಮಾರಾಟ ಯತ್ನ  .ವೈದ್ಯೆ ಸೇರಿ ಇಬ್ಬರ ಬಂಧನ

ನದೀರ್‌ ನ ಸೂಚನೆ ಮೇರೆಗೆ ಜೂ 29 ಕಾಂಇಗಾಡ್‌ ನಿಂದ ರೈಲು ಮುಖಾಂತರ ಮಂಗಳೂರಿಗೆ ಬಂದ ಡಾ|ಮಿನು ರಶ್ಮಿ ಆಕೆಯ ಕಾರಿನಲ್ಲಿ ನದೀರ್‌ ನ ಸೂಚನೆ ಮೇರೆಗೆ ಅಜ್ಮಲ್‌ ಜೊತೆ ಸೇರಿ ಹೈಡ್ರೋವೀಡ್‌ ಗಾಂಜಾ ವನ್ನು ನದೀರ್‌ನ ಸ್ನೇಹಿತರಿಗೆ ನೀಡಲು ದೇರಳಕಟ್ಟೆಗೆ ಬಂದಿದ್ದಾಗ. ಈ ಸಂದರ್ಭ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಬಂದಿತರಿಂದ 1 ಹುಂಡೈ ಸ್ಯಾಂಟ್ರೋ ಕಾರು, 2 ಮೊಬೈಲ್‌ ಗಳು, 30 ಲಕ್ಷದಿಂದ 1 ಕೋಟಿಯವರೆಗೆ ಬೆಲೆಬಾಳುವ ಹೈಡ್ರೋವೀಡ್‌ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು