ಸೋಮವಾರ, ಡಿಸೆಂಬರ್ 9, 2024
ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!-ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ-ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಫೆಂಗಲ್ ಆರ್ಭಟ : ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ-ಸಮುದಾಯ ಉಳಿಯಬೇಕಾದ್ರೆ ಕನಿಷ್ಠ ಮೂರು ಮಕ್ಕಳು ಅವಶ್ಯಕ : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್-ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರಿನಲ್ಲಿ ರಿಕ್ರಿಯೇಶನ್ ಕ್ಲಬ್ ಗಳು ತಾತ್ಕಾಲಿಕವಾಗಿ ಬಂದ್.

Twitter
Facebook
LinkedIn
WhatsApp
ಮಂಗಳೂರಿನಲ್ಲಿ ರಿಕ್ರಿಯೇಶನ್ ಕ್ಲಬ್ ಗಳು ತಾತ್ಕಾಲಿಕವಾಗಿ ಬಂದ್.

ಮಂಗಳೂರು: ರಿಕ್ರಿಯೇಷನ್ ಕ್ಲಬ್‍ಗಳಲ್ಲಿ ಇಸ್ಪೀಟ್ ಕಾರ್ಡ್ ಆಟವಾಡುವ ವೇಳೆ, ಕಾರ್ಡ್‍ಗಳನ್ನು ಒಬ್ಬರು ಮತ್ತೊಬ್ಬರಿಗೆ ನೀಡುವ ಸಂದರ್ಭದಲ್ಲಿ ಕೊರೊನಾ ಸೋಂಕು ಸಾಂಕ್ರಾಮಿಕವಾಗಿ ಪಸರಿಸುವ ಸಾಧ್ಯತೆಗಳು ಹೆಚ್ಚಾಗಿರುವುದು ಮುಂದಿನ ಆದೇಶದವರೆಗೆ ಕ್ಲಬ್ ಬಂದ್ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಅವರು ರಿಕ್ರಿಯೇಶನ್‌ ಕ್ಲಬ್‌ ಬಂದ್ ಮಾಡಲು ಆದೇಶ ನೀಡಿದ್ದಾರೆ. ರಿಕ್ರಿಯೇಷನ್ ಕ್ಲಬ್‍ಗಳಲ್ಲಿ ಇಸ್ಪೀಟ್ ಆಡುವಾಗ ಕನಿಷ್ಟ ಒಂದು ಮೀಟರ್ ಸಾಮಾಜಿಕ ಅಂತರ ಸಾಧ್ಯತೆ ಇರುವುದಿಲ್ಲ, ಇಸ್ಪೀಟ್ ಕಾರ್ಡ್‍ಗಳಲ್ಲಿ ಆಡುವಾಗ ಒಬ್ಬರಿಂದ ಒಬ್ಬರಿಗೆ ಕಾರ್ಡುಗಳನ್ನು ಹಂಚುವ ಸಂದರ್ಭದಲ್ಲಿ ಸೋಂಕಿತ ವ್ಯಕ್ತಿ ಇದ್ದಲ್ಲಿ, ಅವರ ಮೂಲಕ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ, ಆಟದಲ್ಲಿ ಭಾಗವಹಿಸುವ ವ್ಯಕ್ತಿಗಳಲ್ಲಿ ಆಟದ ಕಡೆ ಮನಸ್ಸನ್ನು ಕೇಂದ್ರೀಕರಿಸುವುದರಿಂದ ಅವರಲ್ಲಿ ಉದ್ವೇಗ, ಕೋಪ, ಆತಂಕಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿರುತ್ತದೆ.

ರಿಕ್ರಿಯೇಷನ್ ಕ್ಲಬ್‍ಗಳಲ್ಲಿ ಭಾಗವಹಿಸುವ ವ್ಯಕ್ತಿಗಳು ಮಾಸ್ಕ್, ಸ್ಯಾನಿಟೈಸರ್ ಉಪಯೋಗಿಸುವ ಸಾಧ್ಯತೆ ಕಡಿಮೆ ಇರುವುದರಿಂದ ಸೋಂಕು ಹರಡುವ ಸಾಧ್ಯತೆಗಳು ದಟ್ಟವಾಗಿರುತ್ತವೆ. ರಿಕ್ರಿಯೇಷನ್ ಕ್ಲಬ್‍ಗೆ ಯಾವುದೇ ರೀತಿಯ ಎಸ್.ಓ.ಪಿ. ಇಲ್ಲದಿರುವುದರಿಂದ ಸದಸ್ಯರನ್ನು ನಿಯಂತ್ರಣಕ್ಕೆ ಒಳಪಡಿಸಲು ಸಾಧ್ಯವಿಲ್ಲದಿರುವುದರಿಂದ ಕೋವಿಡ್-19 ಸಾಂಕ್ರಾಮಿಕ ರೋಗಗಳು ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಈ ರಿಕ್ರಿಯೇಷನ್ ಕ್ಲಬ್‍ಗಳಲ್ಲಿ ಇಸ್ಪೀಟ್ ಅಟಗಳ ಜೊತೆಗೆ ಇತರ ಯಾವುದೇ ಕಾರ್ಯ ಚಟುವಟಿಕೆಗಳು ನಡೆಯದಂತೆ ಕ್ರಮ ಕೈಗೊಳ್ಳುವುದು ಅತೀ ಅಗತ್ಯವಿರುತ್ತದೆ ಎಂದು ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು