ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಅದ್ದೂರಿ ಮದುವೆ -ಎಸಿ ನೇತೃತ್ವದಲ್ಲಿ ದಾಳಿ.

Twitter
Facebook
LinkedIn
WhatsApp
ಮಂಗಳೂರಿನಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ  ಅದ್ದೂರಿ ಮದುವೆ -ಎಸಿ ನೇತೃತ್ವದಲ್ಲಿ ದಾಳಿ.

ಮಂಗಳೂರು: ಲಾಕ್ ಡೌನ್ ನಿಯಮ ಉಲ್ಲಂಘಿಸಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ನಾಲ್ಕು ಜೋಡಿಗಳ ಅದ್ದೂರಿ ಮದುವೆ ಗೆ ಎಸಿ ನೇತೃತ್ವದಲ್ಲಿ ದಾಳಿ ನಡೆಸಲಾದ ಬಗ್ಗೆ ವರದಿಯಾಗಿದೆ. ಮಂಗಳಾದೇವಿ ದೇವಾಲಯದ ಆವರಣ ಈ ಮದುವೆ ನಡೆಯುತ್ತಿತ್ತು.

ಮದುವೆ ಆಯೋಜಕರು ಹಾಗೂ ಮದುವೆಗೆ ಅನುಮತಿ ನೀಡಿದ ವರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಬಹುತೇಕ ಜನರು ಮದುವೆಯಲ್ಲಿ ಸೇರಿದ್ದಾರೆ ಎಂದು ತಿಳಿದು ಬಂದಿದೆ. ಖಚಿತ ಮಾಹಿತಿಯ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು