ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನ ಉರ್ವಸ್ಟೋರ್ ನಲ್ಲಿ ವಿವಿಧ ಅಡೆತಡೆಗಳ ನಡುವೆ ಅಂಬೇಡ್ಕರ್ ಭವನ ನಿರ್ಮಾಣಗೊಂಡಿರುವುದು ನನಗೆ ಹರ್ಷ ತಂದಿದೆ: ರಮಾನಾಥ ರೈ

Twitter
Facebook
LinkedIn
WhatsApp
ಮಂಗಳೂರಿನ ಉರ್ವಸ್ಟೋರ್ ನಲ್ಲಿ ವಿವಿಧ ಅಡೆತಡೆಗಳ ನಡುವೆ ಅಂಬೇಡ್ಕರ್ ಭವನ ನಿರ್ಮಾಣಗೊಂಡಿರುವುದು ನನಗೆ ಹರ್ಷ ತಂದಿದೆ: ರಮಾನಾಥ ರೈ

ಮಂಗಳೂರು: ಮಂಗಳೂರಿನ ಊರ್ವ ಸ್ಟೋರ್ ನಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ರಾಜ್ಯ ದಲ್ಲಿ ಗಮನಸೆಳೆದಿರುವ ಡಾ. ಬಿಆರ್ ಅಂಬೇಡ್ಕರ್ ಸಮುದಾಯ ಭವನಕ್ಕೆ ಇಂದು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ವಿವಿಧ ಅಡೆತಡೆಗಳು ಇದ್ದರೂ ಅಂಬೇಡ್ಕರ್ ಭವನವನ್ನು ನಮ್ಮ ಕಾಲಾವಧಿಯಲ್ಲಿ ಬದ್ಧತೆಯಿಂದ ನಿರ್ಮಿಸಲಾಗಿದೆ.
ಅದನ್ನು ಉದ್ಘಾಟನೆ ಮಾಡುವ ಭಾಗ್ಯ ನಮಗಿಲ್ಲದೆ ಹೋಯಿತು. ಆದರೆ ರಾಜ್ಯದಲ್ಲಿ ಗಮನಸೆಳೆದ ಅಂಬೇಡ್ಕರ್ ಭವನವನ್ನು ನಿರ್ಮಿಸಲು ಪ್ರಯತ್ನಪಟ್ಟ ಬಗ್ಗೆ ನನಗೆ ಹರ್ಷ ಇದೆ ಎಂದು ನುಡಿದರು.

ಮಾಜಿ ಸಚಿವ ರಮಾನಾಥ ರೈ ಅವರೊಂದಿಗೆ ಡಿಸಿಸಿ ಅಧ್ಯಕ್ಷರಾದ ಹರೀಶ್ ಕುಮಾರ್, ಕಾರ್ಪೊರೇಟರ್ ಗಳಾದ ಶಶಿಧರ ಹೆಗಡೆ, ಎಸಿ ವಿನಯರಾಜ್, ಭಾಸ್ಕರ.ಬಿ, ಟಕೆ ಸುಧೀರ್, ಶಬ್ಬೀರ್, ಸಂತೋಷ್ ಕುಮಾರ್ ಶೆಟ್ಟಿ , ಲಾರೆನ್ಸ್ ಡಿಸೋಜ , ಬಂಟ್ವಾಳ ಪುರಸಭೆ ಸದಸ್ಯ ಜನಾರ್ಧನ ಚಿಂತಿಮಾರ್ ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು