ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನ ಐದು ಜನ ಸುರಕ್ಷಿತವಾಗಿ ಆಫ್ಘಾನಿಸ್ತಾನದಿಂದ ತಮ್ಮ ಸ್ವಗ್ರಾಮಕ್ಕೆ.

Twitter
Facebook
LinkedIn
WhatsApp
ಮಂಗಳೂರಿನ ಐದು ಜನ ಸುರಕ್ಷಿತವಾಗಿ ಆಫ್ಘಾನಿಸ್ತಾನದಿಂದ ತಮ್ಮ ಸ್ವಗ್ರಾಮಕ್ಕೆ.

ಮಂಗಳೂರು: ತಾಲಿಬಾನಿಗಳ ಕೈ ವಶವಾಗಿರುವ ಅಪ್ಘಾನಿಸ್ತಾನದಿಂದ 7 ಮಂದಿ ಕನ್ನಡಿಗರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ.

ಬೆಂಗಳೂರಿನ ಒಬ್ಬರು, ಮಂಗಳೂರಿನ ಐವರು ಹಾಗೂ ಬಳ್ಳಾರಿಯ ಒಬ್ಬರು ಕಾಬೂಲ್ ನಿಂದ ಹೊರಟು ಸುರಕ್ಷಿತವಾಗಿ ಮರಳಿ ಭಾರತಕ್ಕೆ ಬಂದಿದ್ದು, ಇನ್ನೂ ಮೂವರು ಅಲ್ಲಿಯೇ ಇದ್ದಾರೆ ಎಂದು ಸರ್ಕಾರದ ಮೂಲಗಳು ಮಾಹಿತಿ ನೀಡಿದೆ.
ಬೆಂಗಳೂರು, ಮಾರತ್ತಳ್ಳಿಯ ಹೀರಕ್ ದೇಬನಾಥ್, ಬಳ್ಳಾರಿಯ ತನ್ವೀರ್ ಬಳ್ಳಾರಿ ಅಬ್ದುಲ್ -ಸಂಡೂರು, ದಿನೇಶ್ ರೈ- ಬಜ್ಪೆ, ಮಂಗಳೂರು, ಜಗದೀಶ ಪೂಜಾರಿ-ಮೂಡಬಿದ್ರೆ, ಮಂಗಳೂರು, ಶ್ರವಣ ಅಂಚನ್-ಮಂಗಳೂರು, ಪ್ರಸಾದ್ ಆನಂದ್-ಉಳ್ಳಾಲ, ಮಂಗಳೂರು, ಡೆಸ್ಮಂಡಡ್ ಡಿಸೋಜಾ-ಮಂಗಳೂರು ಸದ್ಯ ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ.

ಇದಲ್ಲದೇ ಇನ್ನೂ ಮೂವರು ಕನ್ನಡಿಗರು ಕಾಬೂಲ್ ಏರ್ ಪೋರ್ಟ್ ನಲ್ಲಿಯೇ ಇದ್ದು, ಆ ಮೂವರಲ್ಲಿ ಒಬ್ಬರು ಇಟಲಿಗೆ ಹೋಗಲಿದ್ದಾರೆ. ಮಂಗಳೂರು ಮೂಲದ ತೆರೆಸಾ ಕ್ರೋಸ್ತಾ ಅವರಯ ಅಪ್ಘಾನಿಸ್ತಾನದಿಂದ ನೇರವಾಗಿ ಇಟಲಿಗೆ ಹೋಗಲಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು