ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಮಂಗಳೂರು: ನಗರದ ಕದ್ರಿ ಪಿಂಟೋಸ್ ಲೇನ್ ಸಮೀಪ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ. ತಬಲ ಕಲಾವಿದ ಸುರೇಶ್ ಹಾಗೂ ಅವರ ಪತ್ನಿ ವಾಣಿ ಮೃತರು.
ಸುರೇಶ್ ಅವರು ಖ್ಯಾತ ತಬಲ ಕಲಾವಿದರಾಗಿದ್ದರು. ಅವರ ಪತ್ನಿ ವಾಣಿ ಖಾಸಗಿ ಕಾಲೇಜುವೊಂದರಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ಹಣಕಾಸು ಮುಗ್ಗಟ್ಟು ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ.
ಬುಧವಾರ ಮುಂಜಾನೆ ಸುರೇಶ್ ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದು, ಅವರ ಪತ್ನಿ ವಾಣಿ ನೇಣಿಗೆ ಶರಣಾಗಿದ್ದಾರೆ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್