ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರಿನ ಪಡೀಲಿನ ಕಾರು ಶೋರೂಂ ಆವರಣದೊಳಗೆ ಹಾಡುಹಗಲೇ ನುಗ್ಗಿದ ಕಾಡು ಹಂದಿ.

Twitter
Facebook
LinkedIn
WhatsApp
ಮಂಗಳೂರಿನ ಪಡೀಲಿನ ಕಾರು ಶೋರೂಂ ಆವರಣದೊಳಗೆ ಹಾಡುಹಗಲೇ ನುಗ್ಗಿದ ಕಾಡು ಹಂದಿ.

ಮಂಗಳೂರು: ನಗರದ ಪಡೀಲ್ ರೈಲ್ವೇ ಬ್ರಿಡ್ಜ್ ಬಳಿ ಇರುವ ಕಾರು ಶೋರೂಂ ಆವರಣದೊಳಗೆ ಹಾಡುಹಗಲೇ ಕಾಡು ಹಂದಿಯೊಂದು ನುಗ್ಗಿ ಒಬ್ಬನಿಗೆ ತಿವಿಯಲು ಯತ್ನಿಸಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

ಸಿಸಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯಗಳು ಸದ್ಯ ವೈರಲ್ ಆಗುತ್ತಿದೆ. ಕಳೆದ ಬುಧವಾರ ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಶೋರೂಂ ಆವರಣದೊಳಗೆ ನುಗ್ಗಿದ ಕಾಡುಹಂದಿ, ಎರಡೆರಡು ಬಾರಿ ಒಡಾಡಿದೆ. ಅಲ್ಲಿದ್ದವರು ದಿಕ್ಕಾಪಾಲಾಗಿ ಓಡಿದ್ದಾರೆ.
ಓರ್ವನನ್ನು ಹಂದಿ ಬೆನ್ನಟ್ಟಿದ್ದು, ಅವರು ಪವಾಡ ಸದೃಶ ರೀತಿಯಲ್ಲಿ ತಪ್ಪಿಸಿಕೊಂಡಿದ್ದಾರೆ. ಕಾಡುಹಂದಿಯು ಹೆದ್ದಾರಿ ದಾಟಿ ಮುಖ್ಯ ದ್ವಾರದಲ್ಲೇ ಆವರಣ ಪ್ರವೇಶಿಸಿದ್ದು, ಬಳಿಕ ಪಕ್ಕದ ಹಾಡಿಗೆ ಮರಳಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

images 16

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು