ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಮಂಗಳೂರು: ನಗರದ ಹೊಯ್ಗೆ ಬಜಾರ್ ಬಳಿ ಒಣ ಮೀನು ಸಂಸ್ಕರಣಾ ಘಟಕದಲ್ಲಿ ಕೆಲಸ ಮಾಡುತ್ತಿರುವ ಬಿಹಾರ ಮೂಲದ ದಂಪತಿಯ 2 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಬಿಹಾರದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಿಹಾರ ಮೂಲದ ಚಂದನ್ ಎಂದು ಗುರುತಿಸಲಾಗಿದೆ. ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಬಳಿಕ ಮಗುವನ್ನು ಉಪ್ಪು ತುಂಬಿದ ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ಕೊಲೆ ಮಾಡುವ ಪ್ರಯತ್ನ ನಡೆಸಿದ್ದು, ಸದ್ಯ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್