ಶನಿವಾರ, ಜುಲೈ 13, 2024
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್-ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!-ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುವ ವಿಡಿಯೋ ವೈರಲ್; ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ವಿರುದ್ಧ ಎಫ್ಐಆರ್!-WCL 2024: ಇರ್ಫಾನ್ - ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್, ಭಾರತ - ಪಾಕಿಸ್ತಾನ ಫೈನಲ್​ಗೆ ಲಗ್ಗೆ!-ಬಿಜೆಪಿ ಮೈತ್ರಿಕೂಟಕ್ಕೆ ಪರಿಷತ್ತಿನ ಚುನಾವಣೆಯಲ್ಲಿ 11ರ ಪೈಕಿ 9 ಸ್ಥಾನಗಳಲ್ಲಿ ಜಯ!-Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ-ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!-ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್​ ಗಂಭೀರ್ ನೇಮಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿ ನ ಸುರತ್ಕಲ್ ಮತ್ತು ಕಾವೂರಿನ ಜೂಜು ಅಡ್ಡೆಗೆ ಪೊಲೀಸ್ ದಾಳಿ. ಆರೋಪಿಗಳು ವಶಕ್ಕೆ.

Twitter
Facebook
LinkedIn
WhatsApp
ಮಂಗಳೂರಿ ನ ಸುರತ್ಕಲ್ ಮತ್ತು ಕಾವೂರಿನ ಜೂಜು ಅಡ್ಡೆಗೆ ಪೊಲೀಸ್ ದಾಳಿ. ಆರೋಪಿಗಳು ವಶಕ್ಕೆ.

ಮಂಗಳೂರು: ಸುರತ್ಕಲ್ ಬಳಿಯ ನ ಚೊಕ್ಕಬೆಟ್ಟು ಮಠದ ರಸ್ತೆ ಬಳಿ ಮನೆಯೊಂದರಲ್ಲಿ ಜೂಜಾಡುತ್ತಿದ್ದ ಮಾಹಿತಿ ಪಡೆದ ಸುರತ್ಕಲ್ ಠಾಣೆಯ ಸಿಎ ಚಂದ್ರಪ್ಪ ಹಾಗೂ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿ ಏಳು ಮಂದಿ ವಿರುದ್ಧ ಕೇಸ್ ದಾಖಲಿಸಿ 23 ಸಾವಿರ ರೂಪಾಯಿ ವಶಕ್ಕೆ ಪಡೆದಿದ್ದಾರೆ.

ಹನುಮಂತ, ಹನುಮಂತಗೌಡ, ನಿರುಪಾದಪ್ಪ, ವೀರಭದ್ರಗೌಡ. ಸೋಮಣ್ಣ ಪಬ್ಬಲಾರ್, ರಮೇಶ್ ಗೌಡ, ನಿರುಪಾದೆಪ್ಪ ಜ್ಯೋತಿ , ಇವರೆಲ್ಲರೂ ಉತ್ತರ ಕರ್ನಾಟಕ ಮೂಲದವರಾಗಿದ್ದು ಜೂಜಾಟದಲ್ಲಿ ನಿರತರಾಗಿದ್ದರು.
ಇನ್ನೊಂದು ಪ್ರಕರಣದಲ್ಲಿ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಡುಕೋಡಿ ಗ್ರಾಮದ ಎರಡನೇ ಕ್ರಾಸ್ ರಾಯ್ ಕಟ್ಟೆಯಲ್ಲಿ ಭಾನುವಾರ ಸಂಜೆ ಜುಗಾರಿ ಆಡುತ್ತಿದ್ದ ಪೊಲೀಸರು ದಾಳಿ ನಡೆಸಿ ಬಳಸಿದ್ದ 3200 ರೂಗಳನ್ನು ವಶಪಡಿಸಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು