ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಉದ್ಯೋಗಕ್ಕೆ ತೆರಳಿದ್ದ ಯುವತಿ ನಾಪತ್ತೆ

Twitter
Facebook
LinkedIn
WhatsApp
allwyn 180123 msng

ಮಂಗಳೂರು, ಜ 17 : ನಗರದ ಮಣಪ್ಪುರಂ ಫೈನಾನ್ಸ್‌ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಸ್ಥೆಯ ಸಿಬ್ಬಂದಿಯವರಲ್ಲಿ ವಿಚಾರಿಸಿದಾಗಲೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ

5.6 ಅಡಿ ಎತ್ತರದ, ಬಿಳಿ ಮೈಬಣ್ಣದ, ದಪ್ಪಮುಖದ, ಸಾಧಾರಣ ಮೈಕಟ್ಟಿನ ಈಕೆ ತುಳು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ.ಮನೆಯಿಂದ ಹೊರಟು ಹೋದಾಗ ಹಸಿರು ಬಣ್ಣದ ಟಾಪ್ ಹಾಗೂ ಗೋಲ್ಡನ್ ಕಲರ್ ಪ್ಯಾಂಟ್ ಧರಿಸಿರುತ್ತಾರೆ. ಈಕೆಯನ್ನು ಕಂಡವರು ಸುರತ್ಕಲ್ ಠಾಣೆ (0824-2220540, 9480805360, 9480802345) ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ (0824-2220800) ಮಾಹಿತಿ ನೀಡಬಹುದು ಎಂದು ಪ್ರಕಟನೆ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ