ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಮಂಗಳೂರು: ಮಹಿಳೆಯೊಬ್ಬರು ಅಪಾರ್ಟ್‌ಮೆಂಟ್‌ನ 14ನೇ ಮಹಡಿಯಲ್ಲಿರುವ ಮನೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುಲಶೇಖರ ಚೌಕಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪುಷ್ಪಲತಾ (64) ಎಂದು ಗುರುತಿಸಲಾಗಿದೆ.
ಇವರು ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಚೌಕಿಯಲ್ಲಿರುವ ಬಹುಮಹಡಿಗಳ ಅಪಾರ್ಟ್‌ಮೆಂಟ್‌ನ 14ನೇ ಮಹಡಿಯಲ್ಲಿರುವ ಮನೆಯ ಬಾಲ್ಕನಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಒತ್ತಡ ಸಮಸ್ಯೆಯಿಂದ ಬಳಲುತ್ತಿದ್ದರೆನ್ನಲಾದ ಇವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್