ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಪಂಪ್‌ವೆಲ್ ಮೇಲ್ಸೇತುವೆಯಿಂದ ಸರ್ವಿಸ್ ರಸ್ತೆಗೆ ಜಾರಿದ ಕಾರು

Twitter
Facebook
LinkedIn
WhatsApp
ಮಂಗಳೂರು: ಪಂಪ್‌ವೆಲ್ ಮೇಲ್ಸೇತುವೆಯಿಂದ ಸರ್ವಿಸ್ ರಸ್ತೆಗೆ ಜಾರಿದ ಕಾರು

ಮಂಗಳೂರು:ಪಂಪ್‌ವೆಲ್ ಮೇಲ್ಸೇತುವೆಯಿಂದ ನಗರದ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರಿಗೆ ಸೇರಿದ ಕಾರೊಂದು ಸರ್ವಿಸ್ ರಸ್ತೆಗೆ ಜಾರಿದ ಘಟನೆ ಗುರುವಾರ ಸಂಜೆ ನಡೆದಿದೆ.

ಈ ಕಾರು ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ಆಗಮಿಸುತ್ತಿದ್ದು, ಎದುರಿನಿಂದ ವೇಗವಾಗಿ ವಾಹನವೊಂದು ಬಂದಿದ್ದು ವಾಹನದ ವೇಗಕ್ಕೆ ರಸ್ತೆಯಲ್ಲಿ ನಿಂತಿದ್ದ ಮಳೆ ನೀರು ವೈದ್ಯರ ಕಾರಿನ ಮುಂಭಾಗದ ಗ್ಲಾಸ್ ಮೇಲೆ ಚೆಲ್ಲಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಸರ್ವಿಸ್ ರಸ್ತೆಗೆ ಜಾರಿದೆ ಎಂದು ತಿಳಿದು ಬಂದಿದೆ.

ಇನ್ನು ಸರ್ವಿಸ್ ರಸ್ತೆಗೆ ಜಾರಿದ ಕಾರನ್ನು ಸ್ಥಳೀಯರು ಸಹಕಾರದೊಂದಿಗೆ ಪೊಲೀಸರು ಸಮತಟ್ಟಾದ ರಸ್ತೆಯಲ್ಲಿ ನಿಲ್ಲಿಸಿದರು. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು