ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ವಿಮಾನನಿಲ್ದಾಣದಲ್ಲಿ 34 ಲಕ್ಷ ರೂಪಾಯಿ ಮೊತ್ತದ ಆಕ್ರಮ ಚಿನ್ನ ಸಾಗಟ; ಇಬ್ಬರ ಬಂಧನ.

Twitter
Facebook
LinkedIn
WhatsApp
ಮಂಗಳೂರು ವಿಮಾನನಿಲ್ದಾಣದಲ್ಲಿ 34 ಲಕ್ಷ ರೂಪಾಯಿ ಮೊತ್ತದ ಆಕ್ರಮ ಚಿನ್ನ ಸಾಗಟ; ಇಬ್ಬರ ಬಂಧನ.

ಮಂಗಳೂರು: ನಗರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರು ಕೇರಳದ ಅನ್ಸಾರ್ ಮತ್ತು ಮೂಸಾ ಮಿಯಾಸ್ ಎಂದು ತಿಳಿದು ಬಂದಿದೆ. ಆರೋಪಿಗಳು ಅಡಗಿಸಿ ಇಟ್ಟಿದ್ದ ಒಟ್ಟು 34.46 ಲಕ್ಷ‌ ರೂ ಮೌಲ್ಯದ 702 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು