ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಕುಸಿತ. ಸಂಪರ್ಕ ಕಡಿತ.

Twitter
Facebook
LinkedIn
WhatsApp
ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಕುಸಿತ. ಸಂಪರ್ಕ ಕಡಿತ.

ಮಂಗಳೂರು:ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಗರದ ರಸ್ತೆ ಸಾರಿಗೆಯ ಪ್ರಮುಖ ರಸ್ತೆಯಾಗಿರುವ ಮರವೂರು ಸೇತುವೆ ಜೂನ್ 15 ಮಂಗಳವಾರ ಮುಂಜಾನೆ 3 ಗಂಟೆಗೆ ಭಾರಿ ಮಳೆಯಿಂದಾಗಿ ಬಿರುಕು ಬಿಟ್ಟಿದೆ.

ಬಿರುಕು ತುಂಬಾ ಆಳ ಮತ್ತು ಅಗಲವಾಗಿದ್ದು, ಯಾವುದೇ ಸಮಯದಲ್ಲಿ ಸೇತುವೆ ಕುಸಿಯುವ ಸಾಧ್ಯತೆಯಿದೆ. ಗುರುಪುರ ನದಿಯಲ್ಲಿರುವ ಸೇತುವೆಯ ಕೆಳಗೆ ನಡೆಯುತ್ತಿರುವ ಮರಳು ಗಣಿಗಾರಿಕೆಯು ಬಿರುಕಿಗೆ ಕಾರಣವಾಗಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.
ಬಜಪೆಯಿಂದ ಮಂಗಳೂರು ಕಡೆಗೆ ಬರುವಾಗ ಸೇತುವೆಯ ಮೊದಲ ಅಂಕಣ ಸುಮಾರು ಮೂರು ಅಡಿ ಕೆಳಗೆ ಕುಸಿದು ನಿಂತಿದೆ. ಮಂಗಳೂರು-ಬಜಪೆ-ಕಟೀಲು ಸಂಪರ್ಕ ರಸ್ತೆ ಇದಾಗಿದ್ದು, ಪಲ್ಗುಣಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ. ಮರವೂರು ಸೇತುವೆ ಬಿರುಕಿನಿಂದ ಸಂಚಾರಕ್ಕೆ ಎರಡು ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗಿದೆ.

ಸ್ಥಳಕ್ಕೆ ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಹಾಗೂ ಇತರ ಅಧಿಕಾರಿಗಳು ಆಗಮಿಸಿದ್ದು ಪರಿಹಾರ ಕ್ರಮಗಳ ಬಗ್ಗೆ ಕ್ರಮ ಕೈಗೊಳ್ಳುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು