ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 29 ಲಕ್ಷದ ಅಕ್ರಮ ಚಿನ್ನ ಸಾಗಾಟ ಪತ್ತೆ.

Twitter
Facebook
LinkedIn
WhatsApp
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 29 ಲಕ್ಷದ ಅಕ್ರಮ ಚಿನ್ನ ಸಾಗಾಟ ಪತ್ತೆ.

ಮಂಗಳೂರು: ಇಲ್ಲಿನ ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ‌ ಆಗಮಿಸಿದ ಪ್ರಯಾಣಿಕನೋರ್ವನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 20.89 ಲಕ್ಷ ರೂ. ಮೌಲ್ಯದ ಚಿನ್ನವನ್ನು ಶುಕ್ರವಾರ ವಶಕ್ಕೆ ಪಡೆದಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಮಂಗಳೂರು ವಿಮಾನ‌ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡು ಮೂಲದ ಪ್ರಯಾಣಿಕನಿಂದ ಈ ಚಿನ್ನವನ್ನು ಪತ್ತೆ ಹಚ್ಚಲಾಗಿದೆ. ತಪಾಸಣೆ ವೇಳೆ ಆರೋಪಿಯು 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಮಾಡಿ ಗಮ್‌ನೊಂದಿಗೆ ಮಿಕ್ಸ್ ಮಾಡಿ ಗುದನಾಳದಲ್ಲಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು