ಬುಧವಾರ, ಮಾರ್ಚ್ 29, 2023
ಸಂಭಾವನೆಗಾಗಿ ಎಂದೂ ಬೇಡಬಾರದು: ನಟಿ ಸಮಂತಾ-ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ, 13ಕ್ಕೆ ಮತ ಎಣಿಕೆ: ಚುನಾವಣಾ ಆಯೋಗ ಘೋಷಣೆ-ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಮುಗಿಸಿದ ಪತ್ನಿ- ತನಿಖೆಯಲ್ಲಿ ಸತ್ಯ ಬಯಲು-ಮಂಗಳೂರು: ಕದ್ರಿ ಜೋಗಿ ಮಠದ ಮತ್ಸ್ಯೇಂದ್ರನಾಥ ಗುಡಿ ಆವರಣದಲ್ಲಿ ಕ್ರಿ.ಶ 1423 ಕಾಲದ ಶಾಸನ ಪತ್ತೆ-ಬೆಂಗಳೂರು: ಕಾರಿನಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿ ಮೃತದೇಹ ಪತ್ತೆ-ಉರ್ಫಿ ರೀತಿ ಮೈ ತೋರಿಸಿಕೊಂಡು ಓಡಾಡೋಕೆ ಧೈರ್ಯ ಇಲ್ಲ: ಟಾಂಗ್ ಕೊಟ್ಟ ಕರೀನಾ ಕಪೂರ್-ಕಳಪೆ ಗುಣಮಟ್ಟದ ಔಷಧಿ ತಯಾರಿಸಿದ 18 ಫಾರ್ಮಾ ಕಂಪೆನಿಗಳ ಲೈಸೆನ್ಸ್ ರದ್ದು..!-ನೀರಿನ ಆಳ ಪರೀಕ್ಷೆಗಿಳಿದು ಮೂವರು ವಿದ್ಯಾರ್ಥಿಗಳು ನೀರುಪಾಲು-ವಿಟ್ಲ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಮೃತ್ಯು-ಕರ್ನಾಟಕ ವಿಧಾನಸಭೆ ಚುನಾವಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು :ವಿಷಹಾರ ಸೇವನೆಯಿಂದ 100 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ- ಆಸ್ಪತ್ರೆಗೆ ದಾಖಲು!

Twitter
Facebook
LinkedIn
WhatsApp
97671732

ನಗರದ ಶಕ್ತಿನಗರದಲ್ಲಿರುವ ಖಾಸಾಗಿ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆಯಿಂದ 100 ಕ್ಕೂ ಅಧಿಕ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆ ದಾಖಲಾದವರ ಪೈಕಿ ಕೆಲವರ ಪರಿಸ್ಥಿತಿ ಗಂಭಿರವಾಗಿದೆ ಎಂದು ತಿಳಿದು ಬಂದಿದೆ. ವಿಷಾಹಾರ ಸೇವನೆಯ ವಿದ್ಯಾರ್ಥಿನಿಯರನ್ನು ದಾಖಲು ಮಾಡಿದ ಆಸ್ಪತ್ರೆ ಬಳಿ ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿ ಕುಮಾರ್, ಡಿಸಿಪಿಗಳು ಮತ್ತಿತರ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ