ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ಸೇರಿದಂತೆ ಏಳು ನಗರಗಳಲ್ಲಿ ಜಿಯೊ ಟ್ರೂ 5ಜಿ ಸೇವೆ ಆರಂಭ

Twitter
Facebook
LinkedIn
WhatsApp
hr 110123 pachandi 1

ಮಂಗಳೂರು, ಜ 11 : ಮಂಗಳೂರು ಮತ್ತು ಇತರ ಏಳು ನಗರಗಳಲ್ಲಿ ರಿಲಯನ್ಸ್ ಜಿಯೋ ಟ್ರೂ 5ಜಿ ಸೇವೆಗಳನ್ನು ಆರಂಭಿಸಿದ್ದು, ರಿಲಯನ್ಸ್ ಜಿಯೋ ಮಂಗಳೂರಿನಲ್ಲಿ 5ಜಿ ಸೇವೆಗಳನ್ನು ಆರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ಆಗಿದೆ.

ಜಿಯೊ ಗ್ರಾಹಕರು 5 ಜಿ ವೆಲ್‍ಕಮ್ ಆಫರ್ ನಡಿ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಇಂದಿನಿಂದ ಪಡೆಯಬಹುದಾಗಿದೆ ಎಂದು ಜಿಯೋ ವಕ್ತಾರರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇನ್ನು ಮಂಗಳೂರು ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ ಶಿಕ್ಷಣ ಕೇಂದ್ರವಾಗಿದ್ದು, ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ, ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಪಡೆಯುತ್ತಾರಷ್ಟೇ ಅಲ್ಲ, ಜತೆಗೆ ಇ-ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಎಸ್‍ಎಂಇಗಳು ಅನಂತ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತವೆ ಎಂದು ಪ್ರಕಟಣೆ ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ