ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
ಮೈಸೂರು: ಜೆಡಿಎಸ್ ಅಭ್ಯರ್ಥಿ ಮಂಜೇಗೌಡ ಅವರ ವಿರುದ್ಧದ ಆರೋಪಕ್ಕೆ ನಾನು ಈಗಲೂ ಬದ್ಧ. ಅಗತ್ಯ ಬಿದ್ದಾಗ ಅವರು ಮಾಡಿರುವ ಅಕ್ರಮದ ದಾಖಲೆಗಳನ್ನು ಹೊರಹಾಕುತ್ತೇನೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಜೇಗೌಡ ಬರೆದಿರುವ ಪತ್ರ ಇನ್ನೂ ನನ್ನ ಕೈ ಸೇರಿಲ್ಲ. ಪತ್ರ ಬಂದ ಬಳಿಕ ನಾನು ಅದಕ್ಕೆ ಉತ್ತರಿಸುತ್ತೇನೆ ಎಂದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಯಡಿಯೂರಪ್ಪ ಜೆಡಿಎಸ್ ಬೆಂಬಲ ಕೋರಿರುವ ವಿಚಾರವಾಗಿ ಮಾತನಾಡಿದ ಅವರು, ಎಲ್ಲೆಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕಿಲ್ಲ, ಅಂತಾ ಕಡೆಗಳಲ್ಲಿ ಮಾತ್ರ ಬೆಂಬಲ ಕೇಳುತ್ತಿದ್ದಾರೆ ಎಂದವರು ಹೇಳಿದ್ದಾರೆ.
ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್