ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಪ್ರಾಯೋಗಿಕ ಪರೀಕ್ಷೆ ನಡೆಸುತ್ತಿದೆ ಭಾರತ್ ಬಯೋಟೆಕ್

Twitter
Facebook
LinkedIn
WhatsApp
ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಪ್ರಾಯೋಗಿಕ ಪರೀಕ್ಷೆ ನಡೆಸುತ್ತಿದೆ ಭಾರತ್ ಬಯೋಟೆಕ್

ನವದೆಹಲಿ: ಭಾರತ್ ಬಯೋಟೆಕ್ ಸಂಸ್ಥೆಯು ಕೊರೋನಾ ಲಸಿಕಾ ಪ್ರಯೋಗಗಳ ಭಾಗವಾಗಿ ಮುಂದಿನ ವಾರದಲ್ಲಿ 2 -6 ವರ್ಷದೊಳಗಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
6 – 12 ವರ್ಷದೊಳಗಿನ ಮಕ್ಕಳಿಗೆ ಎರಡನೇ ಡೋಸ್‌ನ ಪ್ರಯೋಗವನ್ನು ನವದೆಹಲಿ‌ಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ನಲ್ಲಿ ಈಗಾಗಲೇ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಹಾಗೆಯೇ ಏಮ್ಸ್‌ನ ಲಸಿಕಾ ಕೇಂದ್ರದಲ್ಲಿ 18 ವರ್ಷಗಳೊಳಗಿನ ಜನರಿಗೂ ಕೊರೋನಾ ಲಸಿಕೆ ನೀಡುವ ಪ್ರಾಯೋಗಿಕ ಪರೀಕ್ಷೆ‌ಗಳನ್ನು ಮಾಡಲಾಗಿದೆ. ಈ ಎಲ್ಲಾ ಪ್ರಾಯೋಗಿಕ ಪರೀಕ್ಷೆ ಫಲಿತಾಂಶ‌ಗಳು ಒಂದು ತಿಂಗಳೊಳಗಾಗಿ ಬರಬಹುದು ಎಂದು ವರದಿಗಳು ಹೇಳಿವೆ.
ಕೊರೋನಾ ಪ್ರಯೋಗಾತ್ಮಕ ಲಸಿಕಾ ಪ್ರಯೋಗಕ್ಕೆ ಮೂರು ಗುಂಪುಗಳನ್ನು ಮಾಡಲಾಗಿದ್ದು, 12 – 18, 6 – 12, 2 – 6 ವರ್ಷಗಳ ಮಕ್ಕಳಿಗೆ ಲಸಿಕೆಯ ಎರಡನೇ ಡೋಸ್ ಅನ್ನು ಪ್ರಾಯೋಗಿಕ‌ವಾಗಿ ನೀಡಲಾಗುತ್ತದೆ ಎಂದು ಭಾರತ್ ಬಯೋಟೆಕ್ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು