ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಕ್ಕಳಿಗೆ ನೀಡುವ ಕೊರೋನಾ ಲಸಿಕೆಗೆ ಶೀಘ್ರ ಅನುಮೋದನೆ ಸಾಧ್ಯತೆ

Twitter
Facebook
LinkedIn
WhatsApp
ಮಕ್ಕಳಿಗೆ ನೀಡುವ ಕೊರೋನಾ ಲಸಿಕೆಗೆ ಶೀಘ್ರ ಅನುಮೋದನೆ ಸಾಧ್ಯತೆ

ಬೆಂಗಳೂರು: ಶೀಘ್ರದಲ್ಲೇ ಮಕ್ಕಳಿಗೆ ನೀಡುವ ಕೋವ್ಯಾಕ್ಸಿನ್ ಕೊರೋನಾ ಲಸಿಕೆಯ ತುರ್ತು ಬಳಕೆಗೆ. ಡಿಸಿಜಿಐ ಮತ್ತು ಕೇಂದ್ರ ಸರ್ಕಾರ ಅನುಮತಿ ನೀಡಲಿರುವುದಾಗಿ ಮೂಲಗಳು ಹೇಳಿವೆ.
ಈ ಲಸಿಕೆಯ ಕ್ಲಿನಿಕಲ್ ಪ್ರಯೋಗ ಪೂರ್ಣಗೊಳ್ಳುವ ಮೊದಲೇ ಮಕ್ಕಳಿಗೆ ನೀಡಲು ಅನುಮೋದನೆ ದೊರೆಯುವ ಸಾಧ್ಯತೆ ಇದೆ ಎಂಬುದಾಗಿಯೂ ಐಎಎಎನ್‌ಎಸ್ ಮೂಲಗಳನ್ನು ಉಲ್ಲೇಖ ಮಾಡಿ ವರದಿ ಮಾಡಿದೆ. ಈ ಲಸಿಕೆಯ ಎರಡು ಡೋಸ್ ಪಡೆದ ಮಕ್ಕಳಲ್ಲಿ ಸೃಷ್ಟಿಯಾದ ಪ್ರತಿಕಾಯಗಳ ಪರಿಣಾಮ‌ದ ಬಗ್ಗೆ ಮೂರನೇ ಬಾರಿಗೆ ಪರಿಶೀಲನೆ ನಡೆಸಲು ರಕ್ತದ ಮಾದರಿಗಳನ್ನು ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ ಎಂದು ತಿಳಿಸಿದೆ.
ರಾಜ್ಯದಲ್ಲಿ 90 ಮಕ್ಕಳನ್ನು ಈ ಪ್ರಯೋಗಕ್ಕೆ ಒಳಪಡಿಸಲಾಗಿದೆ. ಈ ಪ್ರಯೋಗ ಸಂಪೂರ್ಣ‌ವಾಗಲು ಇನ್ನೂ 210 ದಿನಗಳು ಬೇಕಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು