ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಮಂಗಳೂರು: ಲಾಕ್ ಡೌನ್ ಸಮಯದಲ್ಲಿ ಮಕ್ಕಳಿಗೆ ಒಂದೇ ಕಂತಿನಲ್ಲಿ ಫೀಸು ನೀಡುವಂತೆ ಶಾಲೆಯ ಆಡಳಿತ ಮಂಡಳಿ ಒತ್ತಾಯಿಸಿದ್ದಾರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ವಿಶೇಷ ಅಧಿಸೂಚನೆಯನ್ನು ಹೊರಡಿಸಿರುವ ಅವರು ಒಂದೇ ಕಂತಿನಲ್ಲಿ ಹಣ ನೀಡಬೇಕೆಂದು ಕೆಲವೊಂದು ಶಾಲೆ ಆಡಳಿತ ಮಂಡಳಿಯವರು ದೂರವಾಣಿಯ ಮೂಲಕ ಪೋಷಕರನ್ನು ಸಂಪರ್ಕಿಸುವುದು ಕಂಡುಬಂದಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಒಂದು ವೇಳೆ ಆಡಳಿತಮಂಡಳಿಯವರು ಕಾರ್ಯವನ್ನು ಮುಂದುವರಿಸಿದ್ದರೆ ಕಠಿಣ ಕ್ರಮವನ್ನು ಕಾನೂನು ಅನ್ವಯ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್