ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗನ ಔಷಧ ತರಲು 300 ಕಿ.ಮೀ. ಸೈಕಲ್‌ ತುಳಿದ ಬಡ ಕಾರ್ಮಿಕ!!

Twitter
Facebook
LinkedIn
WhatsApp
ಮಗನ ಔಷಧ ತರಲು 300 ಕಿ.ಮೀ. ಸೈಕಲ್‌ ತುಳಿದ ಬಡ ಕಾರ್ಮಿಕ!!

ಮೈಸೂರು: ಪುತ್ರನಿಗೆ ಔಷಧ ತರಲು ಕಾರ್ಮಿಕನೊಬ್ಬ 300 ಕಿ.ಮೀ. ಸೈಕಲ್‌ ತುಳಿದಿರುವ ಘಟನೆ ಮೈಸೂರಿನ  ನರಸೀಪುರದಲ್ಲಿ ನಡೆದಿದೆ. ಆನಂದ್‌ (45) ಎನ್ನುವವರು ಹತ್ತು ವರ್ಷದ ತಮ್ಮ ವಿಕಲಾಂಗ ಪುತ್ರನಿಗಾಗಿ ಬೆಂಗಳೂರಿನ ನಿಮ್ಹಾನ್ಸ್‌ಗೆ ಸೈಕಲ್‌ನಲ್ಲಿ ಹೋಗಿ ಬಂದಿದ್ದಾರೆ.
ಪುತ್ರನಿಗೆ ಅಗತ್ಯವಿರುವ ಔಷಧವು ಸ್ಥಳೀಯವಾಗಿ ಎಲ್ಲಿಯೂ ಸಿಗಲಿಲ್ಲ. ಬೆಂಗಳೂರಿಗೆ ಹೋದಾಗಲೆಲ್ಲಾ ಎರಡು ತಿಂಗಳಿಗಾಗುವಷ್ಟು ಔಷಧ ತರುತ್ತಿದ್ದರು. ಲಾಕ್‌ಡೌನ್‌ ಇರುವ ಕಾರಣ ಈಚೆಗೆ ಬಂಗಳೂರಿಗೆ ಹೋಗಲಾಗಲಿಲ್ಲ. ಇತ್ತ ಪುತ್ರನ ಔಷಧವೂ ಕಡಿಮೆಯಾಗುತ್ತಾ ಬಂತು.
ಔಷಧಿ ತರುವಂತೆ ಪರಿಚಯಸ್ಥರನ್ನು ಕೇಳಿದಾಗಲೂ ನೆರವಿಗೆ ಬರಲಿಲ್ಲ. ಆಗ ಆನಂದ್‌ ಅವರು ಮೇ 23ರಂದು ಬನ್ನೂರು, ಮಳವಳ್ಳಿ, ಕನಕಪುರ ಮಾರ್ಗವಾಗಿ ಬೆಂಗಳೂರು ತಲುಪಿದ್ದಾರೆ.

ನಡುವೆ ಹಸಿದ ಹೊಟ್ಟೆಯಲ್ಲಿ ಕಂಗೆಟ್ಟಿದ್ದ ಆನಂದ್‌ ಅವರು ಕನಕಪುರದ ದೇವಾಲಯವೊಂದರಲ್ಲಿ ತಂಗಿ ರಾತ್ರಿ 10 ಗಂಟೆಗೆ ಬನಶಂಕರಿಗೆ ತಲುಪಿ ಅಪರಿಚಿತರ ಬಳಿ ತಮ್ಮ ಕಷ್ಟ ಹೇಳಿಕೊಂಡರು. ಇದರಿಂದ ಮರುಗಿದ ಅವರು ಉಳಿಯಲು ಸ್ಥಳ ಹಾಗೂ ಊಟ ನೀಡಿದ್ದಾರೆ.
ಬೆಳಗ್ಗೆ ಎದ್ದು ನಿಮ್ದಾನ್ಸ್‌ಗೆ ತೆರಳಿ ಔಷಧ ತೆಗೆದುಕೊಂಡಾಗ ಆನಂದ್‌ ಅವರು ತಾವು ಸೈಕಲ್‌ನಲ್ಲಿ ಆಸ್ಪತ್ರೆಗೆ ಬಂದಿದ್ದಾಗಿ ವೈದ್ಯರ ಬಳಿ ಹೇಳಿಕೊಂಡರು. ಆಗ ವೈದ್ಯರೇ ಆನಂದ್‌ಗೆ ಸಾವಿರ ರೂಪಾಯಿ ಕೊಟ್ಟು ಕಳಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಬೆಂಗಳೂರು ಬಿಟ್ಟ ಆನಂದ್‌ ಮತ್ತೆ ಸಂಜೆ 4ಗಂಟೆಗೆ ಊರು ತಲುಪಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.!

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.!

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.! Twitter Facebook LinkedIn WhatsApp ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು