ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗಳು ಸಾವನ್ನಪ್ಪಿರುವ ಸುದ್ದಿ ತಿಳಿದು ತಂದೆಗೂ ಹೃದಯಾಘಾತ!

Twitter
Facebook
LinkedIn
WhatsApp
ಮಗಳು ಸಾವನ್ನಪ್ಪಿರುವ ಸುದ್ದಿ ತಿಳಿದು ತಂದೆಗೂ ಹೃದಯಾಘಾತ!

ಕಾರವಾರ: ಅನಾರೋಗ್ಯದಿಂದ ಮಗಳು ಸಾವನ್ನಪ್ಪಿರುವ ಸುದ್ದಿ ತಿಳಿದು ತಂದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಭಟ್ಕಳದಲ್ಲಿ ನಡೆದಿದೆ.
ಭಟ್ಕಳದ ಮಾರುಕೇರಿ ಹೆಜ್ಜಿಲು ಗ್ರಾಮದ ನಿವಾಸಿಗಳಾದ ಕಾವ್ಯ ರಾಮ ಗೊಂಡ(15), ರಾಮ ಸುಕ್ರ ಗೊಂಡ (46) ಮೃತಪಟ್ಟವರು.

ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕಾವ್ಯ ಇಂದು ಉಸಿರಾಟದ ತೊಂದರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಳು. ಈ ವಿಷಯ ಮನೆಯಲ್ಲಿ ಇದ್ದ ಈಕೆಯ ತಂದೆ ರಾಮ ಸುಕ್ರಗೊಂಡ ಅವರಿಗೆ ತಿಳಿಸಲಾಗಿದೆ. ಮಗಳ ಸಾವಿನ ಸುದ್ದಿ ತಿಳಿಯುತಿದ್ದಂತೆ ಸ್ಥಳದಲ್ಲೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.
ವಿದ್ಯಾರ್ಥಿನಿಯು ತಾಲ್ಲೂಕಿನ ಕಿತ್ತೂರ ರಾಣಿ ಚೆನ್ನಮ್ಮಾ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತಿದ್ದಳು. ಈ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಳು. ಇದಕ್ಕಿಂದ್ದಂತೆ ಕಳೆದ ಎರಡು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದು, ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು