ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗುವಾದ ಬಳಿಕ ಮಾಲಿವುಡ್‌ನತ್ತ ಪ್ರಣಿತಾ ಸುಭಾಷ್

Twitter
Facebook
LinkedIn
WhatsApp
mcms 7

ಹುಭಾಷಾ ನಟಿ ಪ್ರಣಿತಾ ಸುಭಾಷ್ (Pranitha Subhash) ಮತ್ತೆ ಚಿತ್ರರಂಗಕ್ಕೆ ಕಮ್ ಬ್ಯಾಕ್ ಆಗಿದ್ದಾರೆ. ಮದುವೆ, ಸಂಸಾರ, ತಾಯ್ತನ ಅಂತಾ ವೈಯಕ್ತಿಕ ಜೀವನದಲ್ಲಿ ಬ್ಯುಸಿಯಿದ್ದ ನಟಿ ಮತ್ತೆ ಚಿತ್ರರಂಗದತ್ತ (Films) ಮುಖ ಮಾಡಿದ್ದಾರೆ.

May be an image of 1 person and child

ಮುದ್ದು ಮಗಳು ಆರ್ನಾ ಆರೈಕೆಯಲ್ಲಿ ಬ್ಯುಸಿಯಿದ್ದ ನಟಿ ಪ್ರಣಿತಾ ಸದ್ಯ ಮಲಯಾಳಂ (Malyalam) ಚಿತ್ರರಂಗದತ್ತ ನಟಿ ಆಕ್ಟೀವ್ ಆಗಿದ್ದಾರೆ. ಮಾಲಿವುಡ್ (Mollywood) ಸೂಪರ್ ಸ್ಟಾರ್ ದಿಲೀಪ್‌ಗೆ (Dilip)  ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ `ಪೊರ್ಕಿ’ ಚಿತ್ರದ ನಟಿ ಕೂಡ ಮೇಜರ್ ರೋಲ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

May be an image of 1 person, standing and high-heeled shoes

ಮಾಲಿವುಡ್ ನಟ ದಿಲೀಪ್ ಅವರ ಮುಂದಿನ ಚಿತ್ರ ನೈಜ ಘಟನೆಗಳನ್ನು ಆಧರಿಸಿ ನಿರ್ದೇಶನ ಮಾಡಲಾಗುತ್ತಿದೆ. ಸದ್ಯಕ್ಕೆ ಸಿನಿಮಾಗೆ `ಡಿ 148′ ಎಂದು ಹೆಸರಿಡಲಾಗಿದೆ. `ಡಿ 148′ ಸಿನಿಮಾವನ್ನು ರತೀಶ್ ರಘುನಂದನ್ (Ratheesh Raghunandan) ಅವರು ಬರೆದು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಪ್ರಣಿತಾ, ನೀತಾ ಪಿಳ್ಳೈ ಸೇರಿದಂತೆ ಇತರ ಪ್ರಮುಖ ಪಾತ್ರಗಳು ಇರಲಿವೆ.

ಕನ್ನಡ, ತೆಲುಗು, ತಮಿಳು, ಹಿಂದಿ ಚಿತ್ರರಂಗದಲ್ಲಿ ಈಗಾಗಲೇ ನಟಿಸಿರುವ ಪ್ರಣಿತಾ, ಇದೀಗ ಮೊದಲ ಬಾರಿಗೆ ಮಲಯಾಳಂ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮಗುವಾದ ಬಳಿಕ ಮತ್ತೆ ಸಿನಿಮಾ ಮಾಡಲು ನಟಿ ರೆಡಿಯಾಗಿದ್ದಾರೆ. ಎಂದೂ ಮಾಡಿರದ ಪಾತ್ರದಲ್ಲಿ ಪ್ರಣಿತಾ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಣಿತಾ ಅವರ ಪಾತ್ರದ ಶೂಟಿಂಗ್ 2 ವಾರಗಳ ಕಾಲ ಕೇರಳದಲ್ಲಿ ನಡೆಯಲಿದೆ. ಈಗಾಗಲೇ `ಡಿ 148′ ಶೂಟಿಂಗ್ ಶುರುವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ