ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಠಾಧೀಶರುಗಳು ನಡೆದಾಡುವ ರಾಜಕಾರಣಿಗಳಂತೆ ವರ್ತಿಸಬಾರದು. ನಡೆದಾಡುವ ದೇವರು ಗಳಾಗಬೇಕು: ಎಚ್ ವಿಶ್ವನಾಥ್.

Twitter
Facebook
LinkedIn
WhatsApp
ಮಠಾಧೀಶರುಗಳು ನಡೆದಾಡುವ ರಾಜಕಾರಣಿಗಳಂತೆ ವರ್ತಿಸಬಾರದು. ನಡೆದಾಡುವ ದೇವರು ಗಳಾಗಬೇಕು: ಎಚ್ ವಿಶ್ವನಾಥ್.

ಮೈಸೂರು:ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಠಾಧೀಶರು ‘ರಾಜಕೀಯ ವಿಚಾರಕ್ಕೆ ತಲೆ ಹಾಕಬಾರದು. ಏಕವ್ಯಕ್ತಿ ಹಾಗೂ ಪಕ್ಷದ ಪರವಾಗಿ ಧರ್ಮಾಧಿಕಾರಿ ನಿಲ್ಲಬಾರದು. ಸರ್ಕಾರಗಳು ಬರುತ್ತದೆ ಹೋಗುತ್ತದೆ, ಜನ ಸಮುದಾಯದ ಏಳಿಗೆ ಆಗಬೇಕು. ಬಸವಶ್ರೀ ಪ್ರಶಸ್ತಿ ಪಡೆದ ಮುರುಘ ಶ್ರೀಗಳೇ ಬೀದಿಗಿಳಿದಿರೋದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
 ಮುಖ್ಯಮಂತ್ರಿ ಯಡಿಯೂರಪ್ಪ ಪರವಾಗಿ ಬೀದಿಗಿಳಿದಿರುವ ಮಠಾಧೀಶರ ನಡೆಯ ಬಗ್ಗೆ ಕಿಡಿಕಾರಿರುವ ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್, ಮಠ ಮಾನ್ಯಗಳು, ಧರ್ಮಾಧಿಕಾರಿಗಳು ಸಮಾಜದ ಭಾಗವಾಗಬೇಕೇ ಹೊರತು, ರಾಜಕಾರಣ ಹಾಗೂ ಅಧಿಕಾರದ ಭಾಗವಾಗಬಾರದು ಎಂದಿದ್ದಾರೆ.

ಸರ್ಕಾರದ ಕೆಲಸ ದೇವರ ಕೆಲಸ ಎನ್ನುವುದು ಈಗ ಸ್ವಾಮಿಗಳ ಕೆಲಸವಾಗಿದೆ. ಯಡಿಯೂರಪ್ಪ ನಮ್ಮ ಜನ ನಾಯಕ, ನನಗೆ ಗೌರವ ಇದೆ. ಎರಡು ಸಾರಿ ಮುಖ್ಯಮಂತ್ರಿ ಆದ್ರೂ BSY ಪರಿಸ್ಥಿತಿ ಶಿಶು ಆಗಿದ್ದಾರೆ. ಮೊದಲ ಬಾರಿ ಸಿಎಂ ಆದಾಗ ಕುಟುಂಬದವರಿಂದ ಜೈಲು ಪಾಲಾದ್ರಿ. ಇದರಿಂದ ಪಕ್ಷದಿಂದ ಉಚ್ಛಾಟನೆ ಆದರು. ಆ ವೇಳೆ ಸ್ವಾಮೀಜಿಗಳೇಕೆ ಬಿಎಸ್ವೈ ಪರ ನಿಲ್ಲಲಿಲ್ಲ ಎಂದು ಪ್ರಶ್ನಿಸಿದ ಅವರು, ಸ್ವಾಮೀಜಿಗಳು ನಡೆದಾಡುವ ದೇವರಾಗಬೇಕು ಹೊರತು ನಡೆದಾಡುವ ರಾಜಕಾರಣಿಗಳು ಆಗಬಾರದು ಅಂತ ಆಕ್ರೋಶ ವ್ಯಕ್ತಪಡಿಸಿದರು.

17 ಜನ ಬಿಜೆಪಿಗೆ ಸೇರಿದ ಮೇಲೆ ಅಧಿಕಾರಕ್ಕೆ ಬಂತು. ಆದ್ರೆ ಯಡಿಯೂರಪ್ಪನವರ ನಾಲಿಗೆ & ಕೈ ಅವರ ಮಗನ ಕೈಯಲ್ಲಿದೆ. ಈ ಕಾರಣಕ್ಕೆ ಹೈಕಮಾಂಡ್ ಈ ತೀರ್ಮಾನ ತೆಗೆದುಕೊಂಡಿದೆ. ಬಿಜೆಪಿ ಪಕ್ಷ ಕಟ್ಟಿದ್ದು B.S ಯಡಿಯೂರಪ್ಪ ಅಲ್ಲ. ಅನೇಕ ನಾಯಕರ ಶ್ರಮದಿಂದ ಕಟ್ಟಿರೋದು ನೀವು ಅಧಿಕಾರಿ ಅನುಭವಿಸಿದ್ರಿ ಅಷ್ಟೇ. ರಾಜ್ಯದ ಅಭಿವೃದ್ಧಿಗಾಗಿ, ಬಿಜೆಪಿ ಭವಿಷ್ಯದ ದೃಷ್ಠಿಯಿಂದ, ಗೌರವದಿಂದ ರಾಜೀನಾಮೆ ಕೊಡಿ ಎಂದ ಅವರು, ಬಾಂಬೆ ಟೀಂನ ಯಾರೊಬ್ಬರಿಗೂ ಮಂತ್ರಿ ಸ್ಥಾನ ಕೊಡಬೇಡಿ ಎಂದರು. ಇನ್ನು, ನಾಯಕತ್ವ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ನಿಲುವಿನ ಬಗ್ಗೆ ವಿಶ್ವನಾಥ್ ಕಿಡಿಕಾರಿದ್ರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ದಕ್ಷಿಣ ಕನ್ನಡ ಜಿಲ್ಲೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಜುಲೈ 20 ರಂದು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು