Tuesday, November 29, 2022
ಖಡ್ಗ ಹಿಡಿದು ಶ್ರದ್ಧಾ ಹಂತಕ ಅಫ್ತಾಬ್ ಮೇಲೆ ದಾಳಿಗೆ ಯತ್ನ; ಪೊಲೀಸ್‌ ವಾಹನದ ಮೇಲೆ ಮುಗಿಬಿದ್ದ ಗುಂಪು!-ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್​​ಗೆ ಹೋಲಿಸಿದ್ದ ಪ್ರೊಫೆಸರ್​​ ಅಮಾನತು..-ಪಾನಿಪುರಿ ತಿನ್ನುತ್ತಿದ್ದ ಅಕ್ಕತಂಗಿಯರ ಮೇಲೆ ಹರಿದ ಕಾರು: ತಂಗಿ ಸಾವು-ಒಂದೇ ಓವರ್​ನಲ್ಲಿ 7 ಸಿಕ್ಸರ್..! 16 ಸಿಕ್ಸರ್, 10 ಬೌಂಡರಿ ಸಹಿತ ಸ್ಫೋಟಕ ದ್ವಿಶತಕ ಸಿಡಿಸಿದ ರುತುರಾಜ್..!-ನೆನಪಿರಲಿ ಪ್ರೇಮ್ ಪುತ್ರಿ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ: ಹೀರೋ ಯಾರು?-ನಶೆಯಲ್ಲಿ ಮಲಗಿದ್ದವನ ಜೇಬಿಂದ ₹70 ಸಾವಿರ ಎಗರಿಸಿದ ಚೋರರು!-ಹಾರ್ನ್ ಮಾಡಿ ದಾರಿ ಕೇಳಿದ್ದಕ್ಕೇ ಚಾಲಕನಿಗೆ ಚಾಕು ಇರಿದ ಪುಂಡರು!-ದೊಡ್ಮನೆಯಲ್ಲಿ ಬ್ರೇಕಪ್ ಮಾಡಿಕೊಂಡ ರಾಕೇಶ್ – ಅಮೂಲ್ಯ-50 ಕೋಟಿ ವಾಟ್ಸಪ್ ಬಳಕೆದಾರರ ಮಾಹಿತಿ ಸೋರಿಕೆ – ಭಾರೀ ಮೊತ್ತಕ್ಕೆ ಸೇಲ್!-ವಿದ್ಯುತ್ ಟವರ್‌ನಲ್ಲಿ ಸಿಕ್ಕಿಹಾಕಿಕೊಂಡ ಮಿನಿ ವಿಮಾನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಡಂತ್ಯಾರಿನಲ್ಲಿ ಇಂದು ಮತ್ತೊಂದು ಭೀಕರ ಅಪಘಾತ; ಸೇಕ್ರೆಡ್ ಹಾರ್ಟ್ ಕಾಲೇಜ್ ವಿದ್ಯಾರ್ಥಿ ಗಂಭೀರ!

Twitter
Facebook
LinkedIn
WhatsApp

ಮಡಂತ್ಯಾರ್ ಇಲ್ಲಿನ ಬಳ್ಳಮಂಜ ಬಳಿ ಇವತ್ತು ಸಂಜೆ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸವಾರನಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಗಾಯಾಳನ್ನು ಸೇಕ್ರೆಡ್ ಹಾರ್ಟ್ ಕಾಲೇಜ್ ವಿದ್ಯಾರ್ಥಿ ಹರ್ಷಿತ್ ಎಂದು ಗುರುತಿಸಲಾಗಿದೆ.

 

ಸಂಜೆ ಹೊತ್ತಿಗೆ ತರಗತಿ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯ ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ